bredcrumb

ಚಿತ್ರಗಳು: ಅಹೋರಾತ್ರಿ ಧರಣಿ ಕೈ ಬಿಡುವಂತೆ ಕಾಂಗ್ರೆಸ್ ಪಕ್ಷಕ್ಕೆ ಮನವಿ ಮಾಡಿದ ಸ್ಪೀಕರ್, ಸಿಎಂ

By Shiddalingesh S
| Published: Thursday, February 17, 2022, 21:08 [IST]
CM Basavaraja Bommai and former CM BS Yediyurappa appeals to Congress MLAs to abandon the All Night Protest in Assembly. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವ ಅಶೋಕ್ ಅವರು ಕಾಂಗ್ರೆಸ್ ಶಾಸಕರನ್ನು ಭೇಟಿ ಮಾಡಿ ಅಹೋರಾತ್ರಿ ಧರಣಿ ಕೈ ಬಿಡುವಂತೆ ಮನವಿ ಮಾಡಿದರು.
ಚಿತ್ರಗಳು: ಅಹೋರಾತ್ರಿ ಧರಣಿ ಕೈ ಬಿಡುವಂತೆ ಕಾಂಗ್ರೆಸ್ ಪಕ್ಷಕ್ಕೆ ಮನವಿ ಮಾಡಿದ ಸ್ಪೀಕರ್, ಸಿಎಂ
1/9
ಅಹೋರಾತ್ರಿ ಧರಣಿ ಕೈ ಬಿಡುವಂತೆ ಕಾಂಗ್ರೆಸ್ ಶಾಸಕರಿಗೆ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಮನವಿ
ಚಿತ್ರಗಳು: ಅಹೋರಾತ್ರಿ ಧರಣಿ ಕೈ ಬಿಡುವಂತೆ ಕಾಂಗ್ರೆಸ್ ಪಕ್ಷಕ್ಕೆ ಮನವಿ ಮಾಡಿದ ಸ್ಪೀಕರ್, ಸಿಎಂ
2/9
ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಸಚಿವ ಅಶೋಕ್ ಅವರು ಕಾಂಗ್ರೆಸ್ ಶಾಸಕರನ್ನು ಭೇಟಿ ಮಾಡಿ ಧರಣಿ ಕೈ ಬಿಡುವಂತೆ ಮನವಿ ಮಾಡಿದರು. ಈ ವೇಳೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಮತ್ತಿತರರು ಹಾಜರಿದ್ದರು
ಚಿತ್ರಗಳು: ಅಹೋರಾತ್ರಿ ಧರಣಿ ಕೈ ಬಿಡುವಂತೆ ಕಾಂಗ್ರೆಸ್ ಪಕ್ಷಕ್ಕೆ ಮನವಿ ಮಾಡಿದ ಸ್ಪೀಕರ್, ಸಿಎಂ
3/9
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವ ಅಶೋಕ್ ಅವರು ಕಾಂಗ್ರೆಸ್ ಶಾಸಕರನ್ನು ಭೇಟಿ ಮಾಡಿ ಧರಣಿ ಕೈ ಬಿಡುವಂತೆ ಮನವಿ ಮಾಡಿದರು.
ಚಿತ್ರಗಳು: ಅಹೋರಾತ್ರಿ ಧರಣಿ ಕೈ ಬಿಡುವಂತೆ ಕಾಂಗ್ರೆಸ್ ಪಕ್ಷಕ್ಕೆ ಮನವಿ ಮಾಡಿದ ಸ್ಪೀಕರ್, ಸಿಎಂ
4/9
ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕರಿಗೆ ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ ಮನವಿ ಮಾಡಿ ಹೊರಟರು. 
ಚಿತ್ರಗಳು: ಅಹೋರಾತ್ರಿ ಧರಣಿ ಕೈ ಬಿಡುವಂತೆ ಕಾಂಗ್ರೆಸ್ ಪಕ್ಷಕ್ಕೆ ಮನವಿ ಮಾಡಿದ ಸ್ಪೀಕರ್, ಸಿಎಂ
5/9
ಅಹೋರಾತ್ರಿ ಧರಣಿ ಕೈ ಬಿಡುವಂತೆ ಕಾಂಗ್ರೆಸ್ ಶಾಸಕರಿಗೆ ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ ಮನವಿ.
ಚಿತ್ರಗಳು: ಅಹೋರಾತ್ರಿ ಧರಣಿ ಕೈ ಬಿಡುವಂತೆ ಕಾಂಗ್ರೆಸ್ ಪಕ್ಷಕ್ಕೆ ಮನವಿ ಮಾಡಿದ ಸ್ಪೀಕರ್, ಸಿಎಂ
6/9
ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ಕೈ ಬಿಡುವಂತೆ ಕಾಂಗ್ರೆಸ್ ಪಕ್ಷಕ್ಕೆ ಮನವಿ ಮಾಡಿದ ಸ್ಪೀಕರ್
ಚಿತ್ರಗಳು: ಅಹೋರಾತ್ರಿ ಧರಣಿ ಕೈ ಬಿಡುವಂತೆ ಕಾಂಗ್ರೆಸ್ ಪಕ್ಷಕ್ಕೆ ಮನವಿ ಮಾಡಿದ ಸ್ಪೀಕರ್, ಸಿಎಂ
7/9
ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತುಕತೆ.
ಚಿತ್ರಗಳು: ಅಹೋರಾತ್ರಿ ಧರಣಿ ಕೈ ಬಿಡುವಂತೆ ಕಾಂಗ್ರೆಸ್ ಪಕ್ಷಕ್ಕೆ ಮನವಿ ಮಾಡಿದ ಸ್ಪೀಕರ್, ಸಿಎಂ
8/9
ವಿಪಕ್ಷ ನಾಯಕ ಸಿದ್ದರಾಮಯ್ಯರೊಂದಿಗೆ ಚರ್ಚಿಸುತ್ತಿರುವ ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ. 
ಚಿತ್ರಗಳು: ಅಹೋರಾತ್ರಿ ಧರಣಿ ಕೈ ಬಿಡುವಂತೆ ಕಾಂಗ್ರೆಸ್ ಪಕ್ಷಕ್ಕೆ ಮನವಿ ಮಾಡಿದ ಸ್ಪೀಕರ್, ಸಿಎಂ
9/9
ಅಹೋರಾತ್ರಿ ಧರಣಿ ಕೈ ಬಿಡುವಂತೆ ಕಾಂಗ್ರೆಸ್ ಪಕ್ಷಕ್ಕೆ ಮನವಿ ಮಾಡಿದ ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X