bredcrumb

ಚಿತ್ರಗಳು: ವಿಧಾನಸೌಧದಲ್ಲಿ ವಾಲ್ಮೀಕಿ ಜಯಂತಿ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

By Shiddalingesh S
| Published: Wednesday, October 20, 2021, 13:43 [IST]
Chief Minister Basavaraja Bommai participated in the Maharishi Valmiki Jayanti and Valmiki Awards ceremony organized at the Banquet Hall in the Vidhan Soudha today (Wednesday). ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು (ಬುಧವಾರ) ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಏರ್ಪಡಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ವಾಲ್ಮೀಕಿ ಪ್ರಶಸ್ತಿ ಸಮಾರಂಭದಲ್ಲಿ ಪಾಲ್ಗೊಂಡರು.
ಚಿತ್ರಗಳು: ವಿಧಾನಸೌಧದಲ್ಲಿ ವಾಲ್ಮೀಕಿ ಜಯಂತಿ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮ
1/7
ವಿಧಾನಸೌಧದಲ್ಲಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ ಭಾವಚಿತ್ರಕ್ಕೆ ಮುಖ್ಯಮಂತ್ರಿಯಿಂದ ಪುಷ್ಪಾರ್ಚನೆ
ಚಿತ್ರಗಳು: ವಿಧಾನಸೌಧದಲ್ಲಿ ವಾಲ್ಮೀಕಿ ಜಯಂತಿ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮ
2/7
ವಿಧಾನಸೌಧ ಅವರಣದಲ್ಲಿನ ವಾಲ್ಮೀಕಿ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದ ಸಿಎಂ ಬಸವರಾಜ ಬೊಮ್ಮಾಯಿ, ಸಚಿವ ಬಿ. ಶ್ರೀರಾಮುಲು, ಶ್ರೀಗಳು ಹಾಗೂ ಇತರರು
ಚಿತ್ರಗಳು: ವಿಧಾನಸೌಧದಲ್ಲಿ ವಾಲ್ಮೀಕಿ ಜಯಂತಿ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮ
3/7
ಸಮಾಜದ ಸಾಧಕರಿಗೆ ವಾಲ್ಮೀಕಿ ಪ್ರಶಸ್ತಿ ನೀಡಿ ಗೌರವಿಸಿದ ಸಿಎಂ ಬಸವರಾಜ ಬೊಮ್ಮಾಯಿ, ಸಚಿವ ಬಿ. ಶ್ರೀರಾಮುಲು
ಚಿತ್ರಗಳು: ವಿಧಾನಸೌಧದಲ್ಲಿ ವಾಲ್ಮೀಕಿ ಜಯಂತಿ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮ
4/7
ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿಗೆ ವಾಲ್ಮೀಕಿ ಪುತ್ಥಳಿಯನ್ನು ಕಾಣಿಕೆಯಾಗಿ ನೀಡಲಾಯಿತು
ಚಿತ್ರಗಳು: ವಿಧಾನಸೌಧದಲ್ಲಿ ವಾಲ್ಮೀಕಿ ಜಯಂತಿ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮ
5/7
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ವಾಲ್ಮೀಕಿ ಪುತ್ಥಳಿಯನ್ನು ಕಾಣಿಕೆಯಾಗಿ ನೀಡಲಾಯಿತು
ಚಿತ್ರಗಳು: ವಿಧಾನಸೌಧದಲ್ಲಿ ವಾಲ್ಮೀಕಿ ಜಯಂತಿ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮ
6/7
ಸಾಧಕರಿಗೆ ವಾಲ್ಮೀಕಿ ಪ್ರಶಸ್ತಿ ನೀಡಿ ಗೌರವಿಸಲಾಯಿತು
ಚಿತ್ರಗಳು: ವಿಧಾನಸೌಧದಲ್ಲಿ ವಾಲ್ಮೀಕಿ ಜಯಂತಿ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮ
7/7
ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟನೆ
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X