• search
  • Live TV

ಚಿತ್ರಗಳು: ಹಾನಗಲ್ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಬ್ಬರದ ಪ್ರಚಾರ

By Shiddalingesh S
| Published: Wednesday, October 27, 2021, 14:01 [IST]
ಚಿತ್ರಗಳು: ಹಾನಗಲ್ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಬ್ಬರದ ಪ್ರಚಾರ
1/14
ಮತದಾರರನ್ನು ಉದ್ದೇಶಿಸಿ ಮಾತನಾಡುತ್ತಿರುವ ಸಿಎಂ ಬಸವರಾಜ ಬೊಮ್ಮಾಯಿ.

2/14
ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡುತ್ತಿರುವ ವೇಳೆ ಸೇರಿದ್ದ ಜನಸ್ತೋಮ

3/14
ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಬಸವರಾಜ ಬೊಮ್ಮಾಯಿ.  

4/14
ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ್ ಪರವಾಗಿ ಬಿರುಸಿನ ಮತಯಾಚನೆ ಮಾಡಿದ ಕಾರ್ಯಕರ್ತರು. 

5/14
ಹಾನಗಲ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ್ ಪರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತಯಾಚನೆ ಮಾಡಿದರು. 
ಹಾನಗಲ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ್ ಪರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...
ಚಿತ್ರಗಳು: ಹಾನಗಲ್ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಬ್ಬರದ ಪ್ರಚಾರ
6/14
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಚಾರದ ವೇಳೆ ಬಿಜೆಪಿ ಕಾರ್ಯಕರ್ತರು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.

Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X