• search
  • Live TV

ವಾಣಿ ವಿಲಾಸ ಸಾಗರಕ್ಕೆ ಬಾಗಿನ ಅರ್ಪಿಸಿ ಹೊಸ ದಾಖಲೆ ನಿರ್ಮಿಸಿದ ಬಸವರಾಜ ಬೊಮ್ಮಾಯಿ

By Madhu Sudhan
| Published: Tuesday, November 22, 2022, 15:44 [IST]
ವಾಣಿ ವಿಲಾಸ ಸಾಗರಕ್ಕೆ ಬಾಗಿನ ಅರ್ಪಿಸಿ ಹೊಸ ದಾಖಲೆ ನಿರ್ಮಿಸಿದ ಬಸವರಾಜ ಬೊಮ್ಮಾಯಿ
1/8
89 ವರ್ಷಗಳ ಬಳಿಕ ಹಿರಿಯೂರು ತಾಲೂಕಿನ ವಾಣಿ ವಿಲಾಸ ಸಾಗರದ ಕೋಡಿ ಬಿದ್ದಿದ್ದು, ವಾಣಿ ವಿಲಾಸ ಜಲಾಶಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಬಾಗಿನ ಅರ್ಪಿಸಿದರು.
89 ವರ್ಷಗಳ ಬಳಿಕ ಹಿರಿಯೂರು ತಾಲೂಕಿನ ವಾಣಿ ವಿಲಾಸ ಸಾಗರದ ಕೋಡಿ ಬಿದ್ದಿದ್ದು, ವಾಣಿ ವಿಲಾಸ ಜಲಾಶಯಕ್ಕೆ ಸಿಎಂ...
ವಾಣಿ ವಿಲಾಸ ಸಾಗರಕ್ಕೆ ಬಾಗಿನ ಅರ್ಪಿಸಿ ಹೊಸ ದಾಖಲೆ ನಿರ್ಮಿಸಿದ ಬಸವರಾಜ ಬೊಮ್ಮಾಯಿ
2/8
ರಾಜ್ಯದ ಜನತೆಯ ಪರವಾಗಿ ಒಡೆಯರ್ ಮನೆತನಕ್ಕೆ ಧನ್ಯವಾದ ಅರ್ಪಿಸುವೆನು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು

3/8
ಅಂದಿನ ಮೈಸೂರು ಮಹಾರಾಜರ ದೂರದೃಷ್ಟಿಯಿಂದ ಈ ಜಲಾಶಯ ನಿರ್ಮಾಣವಾಗುದ್ದು, ಆರ್ಥಿಕ ಸಂಕಷ್ಟ ಇದ್ದರೂ ಕೂಡ ಮಹಾರಾಜರು ತಮ್ಮ ಮನೆತನದ ಒಡವೆಗಳನ್ನು ಮಾರಿ ಜಲಾಶಯವನ್ನು ನಿರ್ಮಾಣ ಮಾಡಿದ್ದಾರೆ ಎಂದರು. 
ಅಂದಿನ ಮೈಸೂರು ಮಹಾರಾಜರ ದೂರದೃಷ್ಟಿಯಿಂದ ಈ ಜಲಾಶಯ ನಿರ್ಮಾಣವಾಗುದ್ದು, ಆರ್ಥಿಕ ಸಂಕಷ್ಟ ಇದ್ದರೂ ಕೂಡ ಮಹಾರಾಜರು...
ವಾಣಿ ವಿಲಾಸ ಸಾಗರಕ್ಕೆ ಬಾಗಿನ ಅರ್ಪಿಸಿ ಹೊಸ ದಾಖಲೆ ನಿರ್ಮಿಸಿದ ಬಸವರಾಜ ಬೊಮ್ಮಾಯಿ
4/8
ಜಲಾಶಯವನ್ನು ತುಂಬಿಸುವ ಮೂಲಕ ಚಿತ್ರದುರ್ಗ ಜಿಲ್ಲೆಗೆ ಕುಡಿಯುವ ನೀರು ಮತ್ತು ನೀರಾವರಿ ಸೌಲಭ್ಯವನ್ನು ನೀಡಿದ್ದೇವೆ ಎಂದು ಸಿಎಂ ಹೇಳಿದರು.
ಜಲಾಶಯವನ್ನು ತುಂಬಿಸುವ ಮೂಲಕ ಚಿತ್ರದುರ್ಗ ಜಿಲ್ಲೆಗೆ ಕುಡಿಯುವ ನೀರು ಮತ್ತು ನೀರಾವರಿ ಸೌಲಭ್ಯವನ್ನು...
ವಾಣಿ ವಿಲಾಸ ಸಾಗರಕ್ಕೆ ಬಾಗಿನ ಅರ್ಪಿಸಿ ಹೊಸ ದಾಖಲೆ ನಿರ್ಮಿಸಿದ ಬಸವರಾಜ ಬೊಮ್ಮಾಯಿ
5/8
ಜಲಾಶಯದಿಂದ ರೈತರ ನೀರಾವರಿಗೆ ತುಂಬಾ ಸಹಾಯ ಆಗಲಿದ್ದು, ಇದು ಮಧ್ಯ ಕರ್ನಾಟಕದ ಜಲಪಾತ್ರೆ ಅಂತಲೇ ಹೆಸರುವಾಸಿಯಾಗಿದೆ.

6/8
ಮೈಸೂರು ಮಹಾರಾಜರ ಕಾಲದಲ್ಲಿ ಕಟ್ಟಿರುವ ಜಲಾಶಯ ಇದಾಗಿದ್ದು, 89 ವರ್ಷಗಳ ಬಳಿಕ ಜಲಾಶಯದ ಕೋಡಿ ಬಿದ್ದಿದೆ.

Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X