• search
  • Live TV

ಚಿತ್ರಗಳು: ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಸಿಎಂ ಬೊಮ್ಮಾಯಿ ಚಾಲನೆ

By Dheeraj K
| Published: Monday, January 3, 2022, 14:59 [IST]
 ಚಿತ್ರಗಳು: ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಸಿಎಂ ಬೊಮ್ಮಾಯಿ  ಚಾಲನೆ
1/7
ಬೆಂಗಳೂರಿನಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ವೇದಿಕೆ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದರು.
ಬೆಂಗಳೂರಿನಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ವೇದಿಕೆ...
 ಚಿತ್ರಗಳು: ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಸಿಎಂ ಬೊಮ್ಮಾಯಿ  ಚಾಲನೆ
2/7
ಬೆಂಗಳೂರಿನಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡಲಾಯಿತು. 
ಬೆಂಗಳೂರಿನಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡಲಾಯಿತು. 
 ಚಿತ್ರಗಳು: ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಸಿಎಂ ಬೊಮ್ಮಾಯಿ  ಚಾಲನೆ
3/7
ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ. 
ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ಮಾತನಾಡಿದ ಸಿಎಂ ಬಸವರಾಜ...
 ಚಿತ್ರಗಳು: ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಸಿಎಂ ಬೊಮ್ಮಾಯಿ  ಚಾಲನೆ
4/7
ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ವಿದ್ಯಾರ್ಥಿಗೆ ಪುಷ್ಪ ನೀಡಿದರು.
ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ,...
 ಚಿತ್ರಗಳು: ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಸಿಎಂ ಬೊಮ್ಮಾಯಿ  ಚಾಲನೆ
5/7
ಬೆಂಗಳೂರಿನಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಸಚಿವರಾದ ವಿ. ಸೋಮಣ್ಣ, ಡಾ.ಕೆ. ಸುಧಾಕರ್, ಭೈರತಿ ಬಸವರಾಜ, ಡಾ. ಸಿ.ಎನ್. ಅಶ್ವತ್ಥ ನಾರಾಯಣ ಮತ್ತು ಇತರರು ಉಪಸ್ಥಿತರಿದ್ದರು.
ಬೆಂಗಳೂರಿನಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ...
 ಚಿತ್ರಗಳು: ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಸಿಎಂ ಬೊಮ್ಮಾಯಿ  ಚಾಲನೆ
6/7
ಬೆಂಗಳೂರಿನ ಮೂಡಲಪಾಳ್ಯದ ಭೈರವೇಶ್ವರನಗರದ ಬಿಬಿಎಂಪಿ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.
ಬೆಂಗಳೂರಿನ ಮೂಡಲಪಾಳ್ಯದ ಭೈರವೇಶ್ವರನಗರದ ಬಿಬಿಎಂಪಿ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ...
Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X