• search
  • Live TV

ಕೊಳಚೆ ಪ್ರದೇಶದ ನಿವಾಸಿಗಳಿಗೆ ನಿರ್ಮಾಣಗೊಂಡಿರುವ ಬಹುಮಹಡಿ ಕಟ್ಟಡ ಉದ್ಘಾಟನೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ

By Shiddalingesh S
| Published: Thursday, April 14, 2022, 12:44 [IST]
ಕೊಳಚೆ ಪ್ರದೇಶದ ನಿವಾಸಿಗಳಿಗೆ ನಿರ್ಮಾಣಗೊಂಡಿರುವ ಬಹುಮಹಡಿ ಕಟ್ಟಡ ಉದ್ಘಾಟನೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ
1/6
ಸಚಿವರಾದ ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ಮುರುಗೇಶ್ ನಿರಾಣಿ, ಶಾಸಕ ಮುನಿರತ್ನ, ಸಂಸದ ಡಿ.ವಿ.ಸದಾನಂದಗೌಡ, ನಿಕಟಪೂರ್ವ ನಗರಸಭಾ ಸದಸ್ಯ ಎನ್.ಜಯಪಾಲ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಸಚಿವರಾದ ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ಮುರುಗೇಶ್ ನಿರಾಣಿ, ಶಾಸಕ ಮುನಿರತ್ನ, ಸಂಸದ ಡಿ.ವಿ.ಸದಾನಂದಗೌಡ,...
ಕೊಳಚೆ ಪ್ರದೇಶದ ನಿವಾಸಿಗಳಿಗೆ ನಿರ್ಮಾಣಗೊಂಡಿರುವ ಬಹುಮಹಡಿ ಕಟ್ಟಡ ಉದ್ಘಾಟನೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ
2/6
ಬಹುಮಹಡಿ ಕಟ್ಟಡ ಹಂತ 2ರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ

3/6
ಬಹುಮಹಡಿ ಕಟ್ಟಡವನ್ನು ಉದ್ಘಾಟನೆ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  

4/6
ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಮುಖ್ಯ ಆಯುಕ್ತ ಗೌರವ್ ಗುಪ್ತಾ, ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಮುಖ್ಯ ಆಯುಕ್ತ ಗೌರವ್ ಗುಪ್ತಾ, ಮೊದಲಾದವರು ಈ ಸಂದರ್ಭದಲ್ಲಿ...
ಕೊಳಚೆ ಪ್ರದೇಶದ ನಿವಾಸಿಗಳಿಗೆ ನಿರ್ಮಾಣಗೊಂಡಿರುವ ಬಹುಮಹಡಿ ಕಟ್ಟಡ ಉದ್ಘಾಟನೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ
5/6
ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಪಟೇಲ್ ಭೈರಹನುಮಯ್ಯ ಕೊಳಚೆ ಪ್ರದೇಶದ ನಿವಾಸಿಗಳಿಗೆ ನಿರ್ಮಾಣಗೊಂಡಿರುವ ಮನೆಗಳ ಬಹುಮಹಡಿ ಕಟ್ಟಡ
ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಪಟೇಲ್ ಭೈರಹನುಮಯ್ಯ ಕೊಳಚೆ ಪ್ರದೇಶದ ನಿವಾಸಿಗಳಿಗೆ...
ಕೊಳಚೆ ಪ್ರದೇಶದ ನಿವಾಸಿಗಳಿಗೆ ನಿರ್ಮಾಣಗೊಂಡಿರುವ ಬಹುಮಹಡಿ ಕಟ್ಟಡ ಉದ್ಘಾಟನೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ
6/6
ಕೊಳಚೆ ಪ್ರದೇಶದ ನಿವಾಸಿಗಳಿಗೆ ನಿರ್ಮಾಣಗೊಂಡಿರುವ ಬಹುಮಹಡಿ ಕಟ್ಟಡ ಉದ್ಘಾಟನೆ ಕಾರ್ಯಕ್ರಮ

Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X