bredcrumb

ಚಿತ್ರಗಳು: ಕನ್ನಡ ಗಾಯನ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗಿ

By Shiddalingesh S
| Published: Thursday, October 28, 2021, 15:31 [IST]
Chief Minister Basavaraj Bommai and Surapura MLA Raju Gowda hoisted the Kannada flag in the singing of Kannada Culture glory and Kannada songs in Hubballi. ಹುಬ್ಬಳ್ಳಿಯಲ್ಲಿ ಕನ್ನಡ ಸಂಸ್ಕೃತಿ ವೈಭವ, ಕನ್ನಡದ ಶ್ರೇಷ್ಟತೆ ಸಾರುವ ಗೀತೆಗಳ ಗಾಯನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸುರಪುರ ಶಾಸಕ ರಾಜೂಗೌಡ (ನರಸಿಂಹನಾಯಕ) ಕನ್ನಡ ಬಾವುಟ ಹಾರಿಸಿದರು.
ಚಿತ್ರಗಳು: ಕನ್ನಡ ಗಾಯನ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗಿ
1/5
ಹುಬ್ಬಳ್ಳಿಯ ಕನ್ನಡ ಸಂಸ್ಕೃತಿ ವೈಭವ, ಕನ್ನಡದ ಶ್ರೇಷ್ಟತೆ ಸಾರುವ ಗೀತೆಗಳ ಗಾಯನ ಕಾರ್ಯಕ್ರಮದಲ್ಲಿ ಮಾಥನಾಡಿದ ಸಿಎಂ ಬಸವರಾಜ ಬೊಮ್ಮಾಯಿ. ಈ ವೇಳೆ ಮಾಜಿ‌ ಸಂಸದ ಪ್ರೊ.ಐ.ಜಿ. ಸನದಿ, ಧಾರವಾಡ ಜಿಲ್ಲಾಧಿಕಾರಿ ನಿತೇಶ್. ಕೆ. ಪಾಟೀಲ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ.ಸುರೇಶ ಇಟ್ನಾಳ ಮತ್ತಿತರರು ಇದ್ದರು.
ಚಿತ್ರಗಳು: ಕನ್ನಡ ಗಾಯನ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗಿ
2/5
ಹುಬ್ಬಳ್ಳಿಯಲ್ಲಿಂದು ಮಹಾನಗರ ಪಾಲಿಕೆ ಏರ್ಪಡಿಸಿದ್ದ ಕನ್ನಡ ಸಂಸ್ಕೃತಿ ವೈಭವ, ಕನ್ನಡದ ಶ್ರೇಷ್ಟತೆ ಸಾರುವ ಗೀತೆಗಳ ಗಾಯನ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಜ್ಞೆ ಬೋಧಿಸಿದರು.
ಚಿತ್ರಗಳು: ಕನ್ನಡ ಗಾಯನ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗಿ
3/5

ಕನ್ನಡ ಗಾಯನ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನಮಸ್ಕರಿಸಿದರು.

ಚಿತ್ರಗಳು: ಕನ್ನಡ ಗಾಯನ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗಿ
4/5
ಹುಬ್ಬಳ್ಳಿಯಲ್ಲಿ ಕನ್ನಡ ಸಂಸ್ಕೃತಿ ವೈಭವ, ಕನ್ನಡದ ಶ್ರೇಷ್ಟತೆ ಸಾರುವ ಗೀತೆಗಳ ಗಾಯನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸುರಪುರ ಶಾಸಕ ರಾಜೂಗೌಡ (ನರಸಿಂಹನಾಯಕ) ಕನ್ನಡ ಬಾವುಟ ಹಾರಿಸಿದರು. 
ಚಿತ್ರಗಳು: ಕನ್ನಡ ಗಾಯನ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗಿ
5/5

 ಹುಬ್ಬಳ್ಳಿಯಲ್ಲಿಂದು ಮಹಾನಗರ ಪಾಲಿಕೆ ಏರ್ಪಡಿಸಿದ್ದ ಕನ್ನಡ ಸಂಸ್ಕೃತಿ ವೈಭವ, ಕನ್ನಡದ ಶ್ರೇಷ್ಟತೆ ಸಾರುವ ಗೀತೆಗಳ ಗಾಯನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕನ್ನಡ ಬಾವುಟ ಹಾರಿಸಿದರು. 

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X