bredcrumb

ಚಿತ್ರಗಳು: ಉತ್ತರ ಕನ್ನಡ ಜಿಲ್ಲೆಯ ಪ್ರವಾಹ ಪರಿಸ್ಥಿತಿ ಪರಿಶೀಲಿಸಿದ ಸಿಎಂ ಬಸವರಾಜ ಬೊಮ್ಮಾಯಿ

By Revanth Gowda
| Published: Thursday, July 29, 2021, 19:41 [IST]
ಚಿತ್ರಗಳು: ಉತ್ತರ ಕನ್ನಡ ಜಿಲ್ಲೆಯ ಪ್ರವಾಹ ಪರಿಸ್ಥಿತಿ ಪರಿಶೀಲಿಸಿದ ಸಿಎಂ ಬಸವರಾಜ ಬೊಮ್ಮಾಯಿ
ಚಿತ್ರಗಳು: ಉತ್ತರ ಕನ್ನಡ ಜಿಲ್ಲೆಯ ಪ್ರವಾಹ ಪರಿಸ್ಥಿತಿ ಪರಿಶೀಲಿಸಿದ ಸಿಎಂ ಬಸವರಾಜ ಬೊಮ್ಮಾಯಿ
1/21
ಕಾರವಾರ ತಾಲೂಕಿನ ಕೈಗಾ- ಕಳಚೆ ರಸ್ತೆಯಲ್ಲಿ ಪ್ರವಾಹದಿಂದಾಗಿ ಹಾನಿಗೊಳಗಾದ ಸಂತ್ರಸ್ತರಿಗೆ ಪರಿಹಾರ ಧನದ ಚೆಕ್ ಅನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿತರಿಸಿದರು
ಚಿತ್ರಗಳು: ಉತ್ತರ ಕನ್ನಡ ಜಿಲ್ಲೆಯ ಪ್ರವಾಹ ಪರಿಸ್ಥಿತಿ ಪರಿಶೀಲಿಸಿದ ಸಿಎಂ ಬಸವರಾಜ ಬೊಮ್ಮಾಯಿ
2/21
ಯಲ್ಲಾಪುರ ತಾಲೂಕಿನ ಕಳಚೆ ಪ್ರದೇಶಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ
ಚಿತ್ರಗಳು: ಉತ್ತರ ಕನ್ನಡ ಜಿಲ್ಲೆಯ ಪ್ರವಾಹ ಪರಿಸ್ಥಿತಿ ಪರಿಶೀಲಿಸಿದ ಸಿಎಂ ಬಸವರಾಜ ಬೊಮ್ಮಾಯಿ
3/21
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕು ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಡಿಯೋ ಕಾನ್ಛರೆನ್ಸ್‌ನಲ್ಲಿ ಭಾಗಿಯಾದರು
ಚಿತ್ರಗಳು: ಉತ್ತರ ಕನ್ನಡ ಜಿಲ್ಲೆಯ ಪ್ರವಾಹ ಪರಿಸ್ಥಿತಿ ಪರಿಶೀಲಿಸಿದ ಸಿಎಂ ಬಸವರಾಜ ಬೊಮ್ಮಾಯಿ
4/21
ರಾಜ್ಯದಲ್ಲಿ ಎದುರಾಗಿರುವ ಪ್ರವಾಹ ಪರಿಸ್ಥಿತಿಯ ಕುರಿತು ಈ ವೇಳೆ ಸಿಎಂ ಬೊಮ್ಮಾಯಿ ಪ್ರಧಾನಿ ಮೋದಿಗೆ ಮಾಹಿತಿ ನೀಡಿದರು
ಚಿತ್ರಗಳು: ಉತ್ತರ ಕನ್ನಡ ಜಿಲ್ಲೆಯ ಪ್ರವಾಹ ಪರಿಸ್ಥಿತಿ ಪರಿಶೀಲಿಸಿದ ಸಿಎಂ ಬಸವರಾಜ ಬೊಮ್ಮಾಯಿ
5/21
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕು ಕಚೇರಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರವಾಹ ಪರಿಸ್ಥಿತಿಯ ಕುರಿತು ಪ್ರಧಾನಿ ಮೋದಿಗೆ ಮಾಹಿತಿ ನೀಡಿದ್ದು, ರಾಜ್ಯ ಮಟ್ಟದ ಅಧಿಕಾರಿಗಳೂ ಇದ್ದರು
ಚಿತ್ರಗಳು: ಉತ್ತರ ಕನ್ನಡ ಜಿಲ್ಲೆಯ ಪ್ರವಾಹ ಪರಿಸ್ಥಿತಿ ಪರಿಶೀಲಿಸಿದ ಸಿಎಂ ಬಸವರಾಜ ಬೊಮ್ಮಾಯಿ
6/21
ಪ್ರವಾಹ ಪರಿಸ್ಥಿತಿಯ ಪರಿಶೀಲನೆ ವೇಳೆ ಅಂಕೋಲಾ ತಾಲೂಕಿನ ಶಿರೂರ್ ಕಾಳಜಿ ಕೇಂದ್ರದಲ್ಲಿ ಪ್ರವಾಹ ಸಂತ್ರಸ್ತರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತುಕತೆ ನಡೆಸಿದರು
ಚಿತ್ರಗಳು: ಉತ್ತರ ಕನ್ನಡ ಜಿಲ್ಲೆಯ ಪ್ರವಾಹ ಪರಿಸ್ಥಿತಿ ಪರಿಶೀಲಿಸಿದ ಸಿಎಂ ಬಸವರಾಜ ಬೊಮ್ಮಾಯಿ
7/21
ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಪರಿಶೀಲನೆ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಚಿತ್ರಗಳು: ಉತ್ತರ ಕನ್ನಡ ಜಿಲ್ಲೆಯ ಪ್ರವಾಹ ಪರಿಸ್ಥಿತಿ ಪರಿಶೀಲಿಸಿದ ಸಿಎಂ ಬಸವರಾಜ ಬೊಮ್ಮಾಯಿ
8/21
ಯಲ್ಲಾಪುರ ತಾಲೂಕಿನ ಗುಳ್ಳಾಪುರ ಸೇತುವೆ ವೀಕ್ಷಿಸಿದ ಸಿಎಂ ಬೊಮ್ಮಾಯಿ
ಚಿತ್ರಗಳು: ಉತ್ತರ ಕನ್ನಡ ಜಿಲ್ಲೆಯ ಪ್ರವಾಹ ಪರಿಸ್ಥಿತಿ ಪರಿಶೀಲಿಸಿದ ಸಿಎಂ ಬಸವರಾಜ ಬೊಮ್ಮಾಯಿ
9/21
ಪ್ರವಾಹದಿಂದಾಗಿ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ಉಂಟಾದ ಹಾನಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವೀಕ್ಷಿಸಿದರು
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X