bredcrumb

ಚಿತ್ರಗಳು: ಚಳಗೇರಿಯ ನವೀನ್ ಮನೆಗೆ ಭೇಟಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ

By Shiddalingesh S
| Published: Saturday, March 5, 2022, 18:10 [IST]
ಚಿತ್ರಗಳು: ಚಳಗೇರಿಯ ನವೀನ್ ಮನೆಗೆ ಭೇಟಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ
1/8
ಉಕ್ರೇನ್‌ನಲ್ಲಿ ಸಾವನ್ನಪ್ಪಿದ ರಾಣೇಬೆನ್ನೂರು ತಾಲ್ಲೂಕಿನ ಚಳಗೇರಿಯ ನವೀನ್ ಮನೆಗೆ ನೀಡಿ ಪುಷ್ಪಾರ್ಚನೆ ಮಾಡಿದ ಬಸವರಾಜ ಬೊಮ್ಮಾಯಿ.
ಚಿತ್ರಗಳು: ಚಳಗೇರಿಯ ನವೀನ್ ಮನೆಗೆ ಭೇಟಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ
2/8
ಉಕ್ರೇನ್‌ನಲ್ಲಿ ಸಾವನ್ನಪ್ಪಿದ ಚಳಗೇರಿಯ ನವೀನ್ ಮನೆಗೆ ಭೇಟಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ.
ಚಿತ್ರಗಳು: ಚಳಗೇರಿಯ ನವೀನ್ ಮನೆಗೆ ಭೇಟಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ
3/8
ರಾಣೇಬೆನ್ನೂರು ತಾಲ್ಲೂಕಿನ ಚಳಗೇರಿಗೆ ಭೇಟಿ ನೀಡಿ ನವೀನ್ ಭಾವಚಿತ್ರಕ್ಕೆ ನಮಿಸಿದ ಸಿಎಂ ಬಸವರಾಜ ಬೊಮ್ಮಾಯಿ.
ಚಿತ್ರಗಳು: ಚಳಗೇರಿಯ ನವೀನ್ ಮನೆಗೆ ಭೇಟಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ
4/8
ರಾಣೇಬೆನ್ನೂರು ತಾಲ್ಲೂಕಿನ ಚಳಗೇರಿಗೆ ಭೇಟಿ ನೀಡಿ ನವೀನ್ ಭಾವಚಿತ್ರಕ್ಕೆ ನಮಿಸಿದ ಸಿಎಂ ಬಸವರಾಜ ಬೊಮ್ಮಾಯಿ. ಈ ವೇಳೆ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಶ್ರೀ ವಚನಾನಂದ ಶ್ರೀಗಳು ಇದ್ದರು.
ಚಿತ್ರಗಳು: ಚಳಗೇರಿಯ ನವೀನ್ ಮನೆಗೆ ಭೇಟಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ
5/8
ಉಕ್ರೇನ್‌ನಲ್ಲಿ ಸಾವನ್ನಪ್ಪಿದ ಚಳಗೇರಿಯ ನವೀನ್ ಕುಟುಂಬಸ್ಥರಿಗೆ ಧೈರ್ಯ ತುಂಬಿದ ಸಿಎಂ ಬಸವರಾಜ ಬೊಮ್ಮಾಯಿ.

ಚಿತ್ರಗಳು: ಚಳಗೇರಿಯ ನವೀನ್ ಮನೆಗೆ ಭೇಟಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ
6/8
ರಾಣೇಬೆನ್ನೂರು ತಾಲ್ಲೂಕಿನ ಚಳಗೇರಿಯ ನವೀನ್ ಮನೆಗೆ ಭೇಟಿ ನೀಡಿ, ಪೋಷಕರಿಗೆ ಸಾಂತ್ವನ ಹೇಳಿದ ಸಿಎಂ ಬಸವರಾಜ ಬೊಮ್ಮಾಯಿ
ಚಿತ್ರಗಳು: ಚಳಗೇರಿಯ ನವೀನ್ ಮನೆಗೆ ಭೇಟಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ
7/8
ಸಿಎಂ ಬಸವರಾಜ ಬೊಮ್ಮಾಯಿಯವರು ನವೀನ್ ಅವರ ತಂದೆ ಶೇಖರಗೌಡ ಗ್ಯಾನಗೌಡರ್ ಅವರೊಂದಿಗೆ ಮಾತನಾಡಿದರು.

ಚಿತ್ರಗಳು: ಚಳಗೇರಿಯ ನವೀನ್ ಮನೆಗೆ ಭೇಟಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ
8/8
ಸಿಎಂ ಬಸವರಾಜ ಬೊಮ್ಮಾಯಿ ಅವರು ರಷ್ಯಾ ದಾಳಿಯಿಂದ ಮೃತಪಟ್ಟ ನವೀನ್ ಅವರ ತಂದೆ ಶೇಖರಗೌಡ ಗ್ಯಾನಗೌಡರ್‌ಗೆ ಪರಿಹಾರ ಚೆಕ್ ವಿತರಿಸಿದರು.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X