bredcrumb

161 ಅಡಿ ಎತ್ತರದ ಪಂಚಮುಖಿ ಆಂಜನೇಯ ಸ್ವಾಮಿ ಮೂರ್ತಿಯನ್ನು ಉದ್ಘಾಟಿಸಿದ ಸಿಎಂ

By Dheeraj K
| Published: Sunday, April 10, 2022, 15:18 [IST]
161 ಅಡಿ ಎತ್ತರದ ಪಂಚಮುಖಿ ಆಂಜನೇಯ ಸ್ವಾಮಿ ಮೂರ್ತಿಯನ್ನು ಉದ್ಘಾಟಿಸಿದ ಸಿಎಂ
1/7
161 ಅಡಿ ಎತ್ತರದ ಪಂಚಮುಖಿ ಆಂಜನೇಯ ಸ್ವಾಮಿ ಮೂರ್ತಿಯ ಮುಂದೆ ಸಿಎಂ ಬೊಮ್ಮಾಯಿ 
161 ಅಡಿ ಎತ್ತರದ ಪಂಚಮುಖಿ ಆಂಜನೇಯ ಸ್ವಾಮಿ ಮೂರ್ತಿಯನ್ನು ಉದ್ಘಾಟಿಸಿದ ಸಿಎಂ
2/7
ದೇವರ ದರ್ಶನ ಪಡೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 
161 ಅಡಿ ಎತ್ತರದ ಪಂಚಮುಖಿ ಆಂಜನೇಯ ಸ್ವಾಮಿ ಮೂರ್ತಿಯನ್ನು ಉದ್ಘಾಟಿಸಿದ ಸಿಎಂ
3/7
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕುಣಿಗಲ್ ತಾಲ್ಲೂಕಿನ ಬಿದನಗೆರೆ ಶ್ರೀ ಬಸವೇಶ್ವರ ಮಠದ ವತಿಯಿಂದ ನಿರ್ಮಿಸಿರುವ 161 ಅಡಿ ಎತ್ತರದ ಪಂಚಮುಖಿ ಆಂಜನೇಯ ಸ್ವಾಮಿ ಮೂರ್ತಿಯನ್ನು ಉದ್ಘಾಟಿಸಿದರು.
161 ಅಡಿ ಎತ್ತರದ ಪಂಚಮುಖಿ ಆಂಜನೇಯ ಸ್ವಾಮಿ ಮೂರ್ತಿಯನ್ನು ಉದ್ಘಾಟಿಸಿದ ಸಿಎಂ
4/7
ನಂಜಾವಧೂತ ಸ್ವಾಮೀಜಿ, ಹರಿಹರ ವೀರಶೈವ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ, ಶ್ರೀ ಬಸವೇಶ್ವರ ಮಠದ ಧರ್ಮಾಧಿಕಾರಿ ಡಾ.ಧನಂಜಯ್ಯ ಗುರೂಜಿ , ಸಚಿವ ಅಶ್ವತ್ಥ್ ನಾರಾಯಣ್, ಶಾಸಕರಾದ ಡಾ: ರಂಗನಾಥ್, ರಾಜೂಗೌಡ, ಮಾಜಿ ಶಾಸಕ ಸುರೇಶ್ ಗೌಡ, ಕೃಷ್ಣ ಕುಮಾರ್, ಸಂಸದ ಮುನಿಸ್ವಾಮಿ, ಮೊದಲಾದವರು ಉಪಸ್ಥಿತರಿದ್ದರು. 
161 ಅಡಿ ಎತ್ತರದ ಪಂಚಮುಖಿ ಆಂಜನೇಯ ಸ್ವಾಮಿ ಮೂರ್ತಿಯನ್ನು ಉದ್ಘಾಟಿಸಿದ ಸಿಎಂ
5/7
ಕುಣಿಗಲ್ ತಾಲ್ಲೂಕಿನ ಬಿದನಗೆರೆ ಶ್ರೀ ಬಸವೇಶ್ವರ ಮಠದಲ್ಲಿ ಸಿಎಂ ಬೊಮ್ಮಾಯಿಯನ್ನು ದೀಪ ಬೆಳಗಿ ಸ್ವಾಗತಿಸಲಾಯಿತು 
161 ಅಡಿ ಎತ್ತರದ ಪಂಚಮುಖಿ ಆಂಜನೇಯ ಸ್ವಾಮಿ ಮೂರ್ತಿಯನ್ನು ಉದ್ಘಾಟಿಸಿದ ಸಿಎಂ
6/7
ಕುಣಿಗಲ್ ತಾಲ್ಲೂಕಿನ ಬಿದನಗೆರೆ ಶ್ರೀ ಬಸವೇಶ್ವರ ಮಠದಲ್ಲಿ ಸ್ಮರಣೆ ಸ್ವೀಕಾರ ಮಾಡಿದ ಮುಖ್ಯಮಂತ್ರಿ ಬೊಮ್ಮಾಯಿ 
161 ಅಡಿ ಎತ್ತರದ ಪಂಚಮುಖಿ ಆಂಜನೇಯ ಸ್ವಾಮಿ ಮೂರ್ತಿಯನ್ನು ಉದ್ಘಾಟಿಸಿದ ಸಿಎಂ
7/7
161 ಅಡಿ ಎತ್ತರದ ಪಂಚಮುಖಿ ಆಂಜನೇಯ ಸ್ವಾಮಿ ಮೂರ್ತಿಯ ಉದ್ಘಾಟನೆ ವೇಳೆ ದೀಪ ಬೆಳಗಿದ ಬಸವರಾಜ ಬೊಮ್ಮಾಯಿ 
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X