• search
  • Live TV

ಫೋಟೋಗಳು: ಇಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ

By Dheeraj K
| Published: Sunday, January 2, 2022, 15:49 [IST]
ಫೋಟೋಗಳು: ಇಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ
1/7
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಸಭೆ.

2/7
ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಚಿವರು ಶಾಸಕರಿಂದ ಚರ್ಚಿಸಿದ ಸಿಎಂ 

3/7
ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಆಡಳಿತಾಧಿಕಾರಿ ರಾಕೇಶ್ ಸಿಂಗ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್ ಸಭೆಯಲ್ಲಿ ಉಪಸ್ಥಿತರಿದ್ದರು.
ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ,...
ಫೋಟೋಗಳು: ಇಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ
4/7
ಸಚಿವರಾದ ಆಶೋಕ, ವಿ ಸೋಮಣ್ಣ, ಎಸ್.ಟಿ. ಸೋಮಶೇಖರ್, ಡಾ ಸಿ.ಎನ್.ಅಶ್ವತ್ಥ್ ನಾರಾಯಣ್, ಬಿ.ಎ. ಬಸವರಾಜ, ಕೆ.ಗೋಪಾಲಯ್ಯ, ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಸಭೆಯಲ್ಲಿ ಭಾಗಿಯಾಗಿದ್ದರು.
ಸಚಿವರಾದ ಆಶೋಕ, ವಿ ಸೋಮಣ್ಣ, ಎಸ್.ಟಿ. ಸೋಮಶೇಖರ್, ಡಾ ಸಿ.ಎನ್.ಅಶ್ವತ್ಥ್ ನಾರಾಯಣ್, ಬಿ.ಎ. ಬಸವರಾಜ,...
ಫೋಟೋಗಳು: ಇಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ
5/7
ಬೆಂಗಳೂರಿನ ಶಾಸಕರು, ಸಚಿವರು ಸಭೆಯಲ್ಲಿ ಭಾಗಿ

6/7
ಇಂದು ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾ ದಲ್ಲಿ ನಡೆಯಿತು. 

Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X