bredcrumb

ಚಿತ್ರಗಳು: ಅಕ್ಕ ಆಯೋಜಿಸಿದ ಕನ್ನಡ ರಾಜ್ಯೋತ್ಸವ-2021 ಕಾರ್ಯಕ್ರಮ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

By Shiddalingesh S
| Published: Saturday, November 20, 2021, 12:15 [IST]
The Kannada Rajyotsava celebration 2021 was organized by the America Kannada Koota Agara (Akka). ಅಮೆರಿಕ ಕನ್ನಡ ಕೂಟಗಳ ಆಗರ(ಅಕ್ಕ) ವತಿಯಿಂದ ಕನ್ನಡ ರಾಜ್ಯೋತ್ಸವ ಸಂಭ್ರಮ 2021 ಕಾರ್ಯಕ್ರಮ ಆಯೋಜಿಸಿತ್ತು.
ಚಿತ್ರಗಳು: ಅಕ್ಕ ಆಯೋಜಿಸಿದ ಕನ್ನಡ ರಾಜ್ಯೋತ್ಸವ-2021 ಕಾರ್ಯಕ್ರಮ ಉದ್ಘಾಟಿಸಿದ ಸಿಎಂ ಬೊಮ್ಮಾಯಿ
1/5
ಅಕ್ಕ ಆಯೋಜಿಸಿದ ಕನ್ನಡ ರಾಜ್ಯೋತ್ಸವ-2021 ಕಾರ್ಯಕ್ರಮ ಉದ್ಘಾಟಿಸಿದ ಸಿಎಂ ಬೊಮ್ಮಾಯಿ
ಚಿತ್ರಗಳು: ಅಕ್ಕ ಆಯೋಜಿಸಿದ ಕನ್ನಡ ರಾಜ್ಯೋತ್ಸವ-2021 ಕಾರ್ಯಕ್ರಮ ಉದ್ಘಾಟಿಸಿದ ಸಿಎಂ ಬೊಮ್ಮಾಯಿ
2/5
ಅಮೆರಿಕ ಕನ್ನಡ ಕೂಟಗಳ ಆಗರ(ಅಕ್ಕ) ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಸಂಭ್ರಮ 2021 ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದರು.
ಚಿತ್ರಗಳು: ಅಕ್ಕ ಆಯೋಜಿಸಿದ ಕನ್ನಡ ರಾಜ್ಯೋತ್ಸವ-2021 ಕಾರ್ಯಕ್ರಮ ಉದ್ಘಾಟಿಸಿದ ಸಿಎಂ ಬೊಮ್ಮಾಯಿ
3/5
ಸಿಎಂ ಬಸವರಾಜ ಬೊಮ್ಮಾಯಿ ಅವರು ತಮ್ಮ ನಿವಾಸದಿಂದ ವರ್ಚುಯಲ್ ಆಗಿ ಅಮೆರಿಕ ಕನ್ನಡ ಕೂಟಗಳ ಆಗರ(ಅಕ್ಕ) ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಸಂಭ್ರಮ 2021 ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಚಿತ್ರಗಳು: ಅಕ್ಕ ಆಯೋಜಿಸಿದ ಕನ್ನಡ ರಾಜ್ಯೋತ್ಸವ-2021 ಕಾರ್ಯಕ್ರಮ ಉದ್ಘಾಟಿಸಿದ ಸಿಎಂ ಬೊಮ್ಮಾಯಿ
4/5
ಅಮೆರಿಕ ಕನ್ನಡ ಕೂಟಗಳ ಆಗರ(ಅಕ್ಕ) ವತಿಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಸಂಭ್ರಮ 2021 ಕಾರ್ಯಕ್ರಮ ಪಾಲ್ಗೊಂಡ ಸಿಎಂ ಬಸವರಾಜ ಬೊಮ್ಮಾಯಿ. 
ಚಿತ್ರಗಳು: ಅಕ್ಕ ಆಯೋಜಿಸಿದ ಕನ್ನಡ ರಾಜ್ಯೋತ್ಸವ-2021 ಕಾರ್ಯಕ್ರಮ ಉದ್ಘಾಟಿಸಿದ ಸಿಎಂ ಬೊಮ್ಮಾಯಿ
5/5
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಅಮೆರಿಕ ಕನ್ನಡ ಕೂಟಗಳ ಆಗರ(ಅಕ್ಕ) ವತಿಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಸಂಭ್ರಮ 2021' ಕಾರ್ಯಕ್ರಮವನ್ನು ತಮ್ಮ ನಿವಾಸದಿಂದ ವರ್ಚುಯಲ್ ಆಗಿ ಉದ್ಘಾಟಿಸಿದರು.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X