ಚಿತ್ರಗಳು: ಸಹಕಾರಿ ರತ್ನ ಪ್ರಶಸ್ತಿ ಸಮಾರಂಭ ಉದ್ಘಾಟಿಸಿದ ಸಿಎಂ ಬೊಮ್ಮಾಯಿ
By Dheeraj K
| Published: Sunday, March 20, 2022, 14:54 [IST]
1/5
ಚಿತ್ರಗಳು: ಸಹಕಾರಿ ರತ್ನ ಪ್ರಶಸ್ತಿ ಸಮಾರಂಭ ಉದ್ಘಾಟಿಸಿದ ಸಿಎಂ ಬೊಮ್ಮಾಯಿ | CM Bommai Inaugurated Sahakari Ratna Award Ceremony - Oneindia Kannada/photos/cm-bommai-inaugurated-sahakari-ratna-award-ceremony-oi77399.html
ಸಹಕಾರ ಸಚಿವ ಎಸ್ ಟಿ ಸೋಮಶೇಖರ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಸಹಕಾರ ಸಚಿವ ಎಸ್ ಟಿ ಸೋಮಶೇಖರ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
2/5
ಚಿತ್ರಗಳು: ಸಹಕಾರಿ ರತ್ನ ಪ್ರಶಸ್ತಿ ಸಮಾರಂಭ ಉದ್ಘಾಟಿಸಿದ ಸಿಎಂ ಬೊಮ್ಮಾಯಿ Photos: HD Images, Pictures, News Pics - Oneindia Photos/photos/cm-bommai-inaugurated-sahakari-ratna-award-ceremony-oi77399.html#photos-1
ಕೆಂಗೇರಿಯಲ್ಲಿ ಸಹಕಾರ ಇಲಾಖೆ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ, ಕರ್ನಾಟಕ ರಾಜ್ಯ ಸಹಕಾರ ವಸತಿ ಮಹಾಮಂಡಲ ವತಿಯಿಂದ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಸಹಕಾರ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭ ಉದ್ಘಾಟಿಸಿಆಯೋಜಿಸಲಾಗಿದ್ದ ಸಮಾರಂಭದಲ್ಲಿ ಸಹಕಾರ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭ ಉದ್ಘಾಟಿಸಿದ ಮುಖ್ಯಮಂತ್ರಿ
ಕೆಂಗೇರಿಯಲ್ಲಿ ಸಹಕಾರ ಇಲಾಖೆ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ, ಕರ್ನಾಟಕ ರಾಜ್ಯ ಸಹಕಾರ ವಸತಿ ಮಹಾಮಂಡಲ...
ಚಿತ್ರಗಳು: ಸಹಕಾರಿ ರತ್ನ ಪ್ರಶಸ್ತಿ ಸಮಾರಂಭ ಉದ್ಘಾಟಿಸಿದ ಸಿಎಂ ಬೊಮ್ಮಾಯಿ Photos: HD Images, Pictures, News Pics - Oneindia Photos/photos/cm-bommai-inaugurated-sahakari-ratna-award-ceremony-oi77399.html#photos-2
ಸಹಕಾರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ 60 ಜನ ಮಹನೀಯರಿಗೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ ಮಾಡಿದ ಸಿಎಂ ಬೊಮ್ಮಾಯಿ
ಸಹಕಾರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ 60 ಜನ ಮಹನೀಯರಿಗೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ ಮಾಡಿದ ಸಿಎಂ...
4/5
ಚಿತ್ರಗಳು: ಸಹಕಾರಿ ರತ್ನ ಪ್ರಶಸ್ತಿ ಸಮಾರಂಭ ಉದ್ಘಾಟಿಸಿದ ಸಿಎಂ ಬೊಮ್ಮಾಯಿ Photos: HD Images, Pictures, News Pics - Oneindia Photos/photos/cm-bommai-inaugurated-sahakari-ratna-award-ceremony-oi77399.html#photos-3
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹಕಾರಿ ರತ್ನ ಪ್ರಶಸ್ತಿ ಸಮಾರಂಭ ಉದ್ಘಾಟನೆ ಮಾಡಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹಕಾರಿ ರತ್ನ ಪ್ರಶಸ್ತಿ ಸಮಾರಂಭ ಉದ್ಘಾಟನೆ ಮಾಡಿದರು.
5/5
ಚಿತ್ರಗಳು: ಸಹಕಾರಿ ರತ್ನ ಪ್ರಶಸ್ತಿ ಸಮಾರಂಭ ಉದ್ಘಾಟಿಸಿದ ಸಿಎಂ ಬೊಮ್ಮಾಯಿ Photos: HD Images, Pictures, News Pics - Oneindia Photos/photos/cm-bommai-inaugurated-sahakari-ratna-award-ceremony-oi77399.html#photos-4
ಸಹಕಾರ ಸಚಿವ ಎಸ್ ಟಿ ಸೋಮಶೇಖರ, ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಗೃಹ ಸಚಿವ ಅರಗ ಜ್ಞಾನೆಂದ್ರ, ಆರೋಗ್ಯ ಸಚಿವ ಡಾ. ಕೆ. ಸುಧಾಕರ, ಪ್ರವಾಸೋದ್ಯಮ ಸಚಿವ ಆನಂದ ಸಿಂಗ್, ಅಬಕಾರಿ ಸಚಿವ ಗೋಪಾಲಯ್ಯ, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ, ಸಂಸದ ಡಿ ವಿ ಸದಾನಂದಗೌಡ, ಸಹಕಾರ ಮಹಾಮಂಡಳ ಅಧ್ಯಕ್ಷ ಜಿ ಟಿ ದೇವೇಗೌಡ ಮತ್ತು ವಿವಿಧ ಸಹಕಾರ ಮಂಡಳಿಗಳ ಪದಾಧಿಕಾರಿಗಳು ಮತ್ತು ಇತರರು ಉಪಸ್ಥಿತರಿದ್ದರು.
ಸಹಕಾರ ಸಚಿವ ಎಸ್ ಟಿ ಸೋಮಶೇಖರ, ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಗೃಹ ಸಚಿವ ಅರಗ ಜ್ಞಾನೆಂದ್ರ, ಆರೋಗ್ಯ ಸಚಿವ...