bredcrumb

ಚಿತ್ರಗಳು: ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯರ ನೂತನ ಕಚೇರಿ ಪೂಜಾ ಕಾರ್ಯಕ್ರಮದಲ್ಲಿ ರಾಜಕೀಯ ಗಣ್ಯರು

By Shiddalingesh S
| Published: Friday, October 1, 2021, 16:47 [IST]
CM Political Secretary MP Renukacharya new office Pooja Ceremony at Vikasa Soudha, CM Basavaraj Bommai attended. ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯರ ವಿಕಾಸಸೌಧದ ನೂತನ ಕಚೇರಿ ಪೂಜಾ ಸಮಾರಂಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗವಹಿಸಿದ್ದರು.
ಚಿತ್ರಗಳು: ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯರ ನೂತನ ಕಚೇರಿ ಪೂಜಾ ಕಾರ್ಯಕ್ರಮದಲ್ಲಿ ರಾಜಕೀಯ ಗಣ್ಯರು
1/6
ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯರ ವಿಕಾಸಸೌಧದ ಕಚೇರಿ ಪೂಜಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಾಲ್ಗೊಂಡು ಶುಭ ಕೋರಿದರು
ಚಿತ್ರಗಳು: ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯರ ನೂತನ ಕಚೇರಿ ಪೂಜಾ ಕಾರ್ಯಕ್ರಮದಲ್ಲಿ ರಾಜಕೀಯ ಗಣ್ಯರು
2/6
ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯರ ವಿಕಾಸಸೌಧದ ನೂತನ ಕಚೇರಿಯ ಪೂಜಾ ಕಾರ್ಯಕ್ರಮಕ್ಕೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಅಧ್ಯಕ್ಷ ಮರಿಸ್ವಾಮಿ ಆಗಮಿಸಿ ಶುಭಕೋರಿದರು.
ಚಿತ್ರಗಳು: ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯರ ನೂತನ ಕಚೇರಿ ಪೂಜಾ ಕಾರ್ಯಕ್ರಮದಲ್ಲಿ ರಾಜಕೀಯ ಗಣ್ಯರು
3/6
ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯರಿಗೆ ಸಿಹಿ ತಿನ್ನಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.
ಚಿತ್ರಗಳು: ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯರ ನೂತನ ಕಚೇರಿ ಪೂಜಾ ಕಾರ್ಯಕ್ರಮದಲ್ಲಿ ರಾಜಕೀಯ ಗಣ್ಯರು
4/6
ಹೊನ್ನಾಳಿ -ನ್ಯಾಮತಿ ಅವಳಿ ತಾಲ್ಲೂಕಿನ ಪಕ್ಷದ ಮುಖಂಡರು, ಚುನಾಯಿತ ಪ್ರತಿನಿಧಿಗಳು, ಹಿತೈಷಿಗಳು ಮತ್ತು ಅಭಿಮಾನಿಗಳು ಎಂ.ಪಿ. ರೇಣುಕಾಚಾರ್ಯರಿಗೆ ಶುಭ ಕೋರಿದರು.         
ಚಿತ್ರಗಳು: ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯರ ನೂತನ ಕಚೇರಿ ಪೂಜಾ ಕಾರ್ಯಕ್ರಮದಲ್ಲಿ ರಾಜಕೀಯ ಗಣ್ಯರು
5/6
ವಿಕಾಸಸೌಧದಲ್ಲಿರುವ ಎಂ.ಪಿ. ರೇಣುಕಾಚಾರ್ಯರ ನೂತನ ಕಚೇರಿಯ ಪೂಜಾ ಕಾರ್ಯಕ್ರಮಕ್ಕೆ ಸಿಎಂ ರಾಜಕೀಯ ಕಾರ್ಯದರ್ಶಿಗಳಾದ ಡಿ.ಎನ್. ಜೀವರಾಜ್, ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜ್ಯೋತಿ ಪ್ರಕಾಶ್ ಆಗಮಿಸಿ ಶುಭ ಕೋರಿದರು
ಚಿತ್ರಗಳು: ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯರ ನೂತನ ಕಚೇರಿ ಪೂಜಾ ಕಾರ್ಯಕ್ರಮದಲ್ಲಿ ರಾಜಕೀಯ ಗಣ್ಯರು
6/6
ವಿಕಾಸಸೌಧದ ಕಚೇರಿ ಪೂಜಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಶಾಲು ಹೊದಿಸಿದ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X