• search
  • Live TV

ಚಿತ್ರಗಳು; ಶಿರಾ ನಗರಸಭೆ ಚುನಾವಣೆಗೆ ಕಾಂಗ್ರೆಸ್ ಪ್ರಚಾರ

By Dheeraj K
| Published: Thursday, December 23, 2021, 12:46 [IST]
ಚಿತ್ರಗಳು; ಶಿರಾ ನಗರಸಭೆ ಚುನಾವಣೆಗೆ ಕಾಂಗ್ರೆಸ್ ಪ್ರಚಾರ
1/5
ಶಿರಾ ನಗರಸಭೆ ಚುನಾವಣೆಗೆ ಕಾಂಗ್ರೆಸ್ ಬಿರುಸಿನ ಪ್ರಚಾರ ನಡೆಸುತ್ತಿದೆ. 

2/5
ಡಿಸೆಂಬರ್ 27ರಂದು ಚುನಾವಣೆ ನಡೆಯಲಿದೆ. ಡಿ.30ರಂದು ಮತ ಎಣಿಕೆ ನಡೆಯಲಿದೆ. 

3/5
ಶಿರಾ ನಗರಸಭೆಯಲ್ಲಿ 31 ವಾರ್ಡ್‌ಗಳಿವೆ. 

4/5
ಶಿರಾ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರಚಾರ ನಡೆಸುತ್ತಿದ್ದಾರೆ. 

5/5
ಮಾಜಿ ಸಚಿವ ಟಿ. ಬಿ. ಜಯಚಂದ್ರ ನೇತೃತ್ವದಲ್ಲಿ ಪ್ರಚಾರ ನಡೆಯುತ್ತಿದೆ. 

Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X