• search
  • Live TV

ಉತ್ತರ ಪ್ರದೇಶ ಲಖೀಂಪುರ್ ಖೇರಿ ಘಟನೆ ಕುರಿತು ರಾಷ್ಟ್ರಪತಿ ಭೇಟಿ ಮಾಡಿದ ಕಾಂಗ್ರೆಸ್ ನಿಯೋಗ

By Shiddalingesh S
| Published: Friday, October 15, 2021, 10:29 [IST]
ಉತ್ತರ ಪ್ರದೇಶ ಲಖೀಂಪುರ್ ಖೇರಿ ಘಟನೆ ಕುರಿತು ರಾಷ್ಟ್ರಪತಿ ಭೇಟಿ ಮಾಡಿದ ಕಾಂಗ್ರೆಸ್ ನಿಯೋಗ
1/5
      ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ, ಗುಲಾಂ ನಬಿ ಆಜಾದ್ ಮತ್ತು ಎ.ಕೆ ಆಂಟಿನಿಯವರು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜೊತೆ ಚರ್ಚೆ ನಡೆಸಿದರು. 
      ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ,...
ಉತ್ತರ ಪ್ರದೇಶ ಲಖೀಂಪುರ್ ಖೇರಿ ಘಟನೆ ಕುರಿತು ರಾಷ್ಟ್ರಪತಿ ಭೇಟಿ ಮಾಡಿದ ಕಾಂಗ್ರೆಸ್ ನಿಯೋಗ
2/5
      ನವದೆಹಲಿಯ ಎಐಸಿಸಿ ಪ್ರಧಾನ ಕಛೇರಿಯ ಲಾನ್ಸ್ ನಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ 1971ರ ಬಾಂಗ್ಲಾದೇಶ ವಿಮೋಚನಾ ಯುದ್ಧದ ಕುರಿತಾದ ಛಾಯಾಚಿತ್ರ ಪ್ರದರ್ಶನ ವೀಕ್ಷಿಸಿದರು,
      ನವದೆಹಲಿಯ ಎಐಸಿಸಿ ಪ್ರಧಾನ ಕಛೇರಿಯ ಲಾನ್ಸ್ ನಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು...
ಉತ್ತರ ಪ್ರದೇಶ ಲಖೀಂಪುರ್ ಖೇರಿ ಘಟನೆ ಕುರಿತು ರಾಷ್ಟ್ರಪತಿ ಭೇಟಿ ಮಾಡಿದ ಕಾಂಗ್ರೆಸ್ ನಿಯೋಗ
3/5
      ನವದೆಹಲಿಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭೇಟಿ ನಂತರ ಹೊರ ಬಂದ ಸಂಸದ ರಾಹುಲ್ ಗಾಂಧಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಂಸದ ಎ.ಕೆ. ಆಂಟನಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮತ್ತು ಪಕ್ಷದ ನಾಯಕ ಗುಲಾಂ ನಬಿ ಆಜಾದ್ 
      ನವದೆಹಲಿಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭೇಟಿ ನಂತರ ಹೊರ ಬಂದ ಸಂಸದ ರಾಹುಲ್ ಗಾಂಧಿ...
ಉತ್ತರ ಪ್ರದೇಶ ಲಖೀಂಪುರ್ ಖೇರಿ ಘಟನೆ ಕುರಿತು ರಾಷ್ಟ್ರಪತಿ ಭೇಟಿ ಮಾಡಿದ ಕಾಂಗ್ರೆಸ್ ನಿಯೋಗ
4/5
ಉತ್ತರ ಪ್ರದೇಶ ಲಖೀಂಪುರ್ ಖೇರಿ ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಹಿರಿಯ ನಾಯಕ ಗುಲಾಂ ನಬಿ ಆಜಾದ್, ಸಂಸದ ಎ.ಕೆ. ಆಂಟನಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯರನ್ನೊಳಗೊಂಡ ಕಾಂಗ್ರೆಸ್ ನಿಯೋಗವು ರಾಷ್ಟ್ರಪತಿ ರಾಮನಾಥ್ ಕೋವಿಂದ್ ರನ್ನು ಭೇಟಿ ಮಾಡಿದರು 
ಉತ್ತರ ಪ್ರದೇಶ ಲಖೀಂಪುರ್ ಖೇರಿ ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ರಾಜ್ಯಸಭೆಯ...
ಉತ್ತರ ಪ್ರದೇಶ ಲಖೀಂಪುರ್ ಖೇರಿ ಘಟನೆ ಕುರಿತು ರಾಷ್ಟ್ರಪತಿ ಭೇಟಿ ಮಾಡಿದ ಕಾಂಗ್ರೆಸ್ ನಿಯೋಗ
5/5
      ಲಖಿಂಪುರ್ ಖೇರಿ ಘಟನೆ ಕುರಿತು ಕಾಂಗ್ರೆಸ್ ನಿಯೋಗ ಸದಸ್ಯರು ಸಂಸದ ರಾಹುಲ್ ಗಾಂಧಿ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಹಿರಿಯ ನಾಯಕ ಗುಲಾಂ ನಬಿ ಆಜಾದ್, ಸಂಸದ ಎ.ಕೆ. ಆಂಟನಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ನಿಯೋಗ ರಾಷ್ಟ್ರಪತಿ ರಾಮನಾಥ್ ಕೋವಿಂದ್ ರನ್ನು ಭೇಟಿ ನಂತರ ಮಾಧ್ಯಮ ಉದ್ದೇಶಿಸಿ ಮಾತನಾಡಿದರು.
      ಲಖಿಂಪುರ್ ಖೇರಿ ಘಟನೆ ಕುರಿತು ಕಾಂಗ್ರೆಸ್ ನಿಯೋಗ ಸದಸ್ಯರು ಸಂಸದ ರಾಹುಲ್ ಗಾಂಧಿ, ರಾಜ್ಯಸಭೆಯ ವಿರೋಧ...
Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X