bredcrumb

ಚಿತ್ರಗಳು; ಚನ್ನಪಟ್ಟಣ ಕಾಂಗ್ರೆಸ್, ಜೆಡಿಎಸ್ ಮುಖಂಡರು ಬಿಜೆಪಿಗೆ

By Dheeraj K
| Published: Sunday, March 13, 2022, 15:28 [IST]
ಚಿತ್ರಗಳು; ಚನ್ನಪಟ್ಟಣ ಕಾಂಗ್ರೆಸ್, ಜೆಡಿಎಸ್ ಮುಖಂಡರು ಬಿಜೆಪಿಗೆ
1/5
ಭಾನುವಾರ ಮಾಜಿ ಸಚಿವ ಸಿ. ಪಿ. ಯೋಗೇಶ್ವರ ಸಮ್ಮುಖದಲ್ಲಿ ಹಲವು ನಾಯಕರು ಬಿಜೆಪಿ ಸೇರಿದರು.
ಚಿತ್ರಗಳು; ಚನ್ನಪಟ್ಟಣ ಕಾಂಗ್ರೆಸ್, ಜೆಡಿಎಸ್ ಮುಖಂಡರು ಬಿಜೆಪಿಗೆ
2/5
ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಸಿ. ಪಿ. ಯೋಗೇಶ್ವರ್ ಎಲ್ಲರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಚಿತ್ರಗಳು; ಚನ್ನಪಟ್ಟಣ ಕಾಂಗ್ರೆಸ್, ಜೆಡಿಎಸ್ ಮುಖಂಡರು ಬಿಜೆಪಿಗೆ
3/5
ರಾಮನಗರ ಡಿ. ಕೆ. ಶಿವಕುಮಾರ್, ಎಚ್. ಡಿ. ಕುಮಾರಸ್ವಾಮಿ ತವರು ಜಿಲ್ಲೆ. ಬಿಜೆಪಿಯ ಸಿ. ಪಿ. ಯೋಗೇಶ್ವರ್ ಚನ್ನಪಟ್ಟಣದಲ್ಲಿ 2018ರ ಚುನಾವಣೆಯಲ್ಲಿ ಸೋಲು ಕಂಡಿದ್ದರು.
ಚಿತ್ರಗಳು; ಚನ್ನಪಟ್ಟಣ ಕಾಂಗ್ರೆಸ್, ಜೆಡಿಎಸ್ ಮುಖಂಡರು ಬಿಜೆಪಿಗೆ
4/5
ಬಿಜೆಪಿ ಪಕ್ಷದ ತತ್ವ, ಸಿದ್ಧಾಂತ ಮೆಚ್ಚಿ ಬೈರಾಪಟ್ಟಣ ಗ್ರಾಮದಲ್ಲಿ 50ಕ್ಕೂ ಹೆಚ್ಚು ಕಾಂಗ್ರೆಸ್, ಜೆಡಿಎಸ್ ಮುಖಂಡರುಗಳು ಬಿಜೆಪಿ ಸೇರಿದರು.
ಚಿತ್ರಗಳು; ಚನ್ನಪಟ್ಟಣ ಕಾಂಗ್ರೆಸ್, ಜೆಡಿಎಸ್ ಮುಖಂಡರು ಬಿಜೆಪಿಗೆ
5/5
ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಬಿಜೆಪಿ ಪಕ್ಷ ಸೇರುವ ನಾಯಕರ ಸಂಖ್ಯೆ ಏರಿಕೆಯಾಗುತ್ತಿದೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X