bredcrumb

ಅಮೃತಸರದ ಗೋಲ್ಡನ್ ಟೆಂಪಲ್‌ಗೆ ಭೇಟಿ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

By Dheeraj K
| Published: Thursday, January 27, 2022, 16:21 [IST]
ಅಮೃತಸರದ ಗೋಲ್ಡನ್ ಟೆಂಪಲ್‌ಗೆ ಭೇಟಿ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
1/7
ಎಲ್ಲಾ ಕಾಂಗ್ರೆಸ್‌ ಅಭ್ಯರ್ಥಿಗಳು ಸೇರಿದ್ದ ಹಿನ್ನೆಲೆ ಜನಸಂದಣಿ
ಅಮೃತಸರದ ಗೋಲ್ಡನ್ ಟೆಂಪಲ್‌ಗೆ ಭೇಟಿ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
2/7
ರಾಹುಲ್‌ ಗಾಂಧಿ ಹೊರತುಪಡಿಸಿ ಬಹುತೇಕ ಮಂದಿ ಮಾಸ್ಕ್‌ ಧರಿಸದೆ ಇರುವುದು ಕಂಡು ಬಂದಿದೆ. 
ಅಮೃತಸರದ ಗೋಲ್ಡನ್ ಟೆಂಪಲ್‌ಗೆ ಭೇಟಿ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
3/7
ಗೋಲ್ಡನ್ ಟೆಂಪಲ್‌ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ
ಅಮೃತಸರದ ಗೋಲ್ಡನ್ ಟೆಂಪಲ್‌ಗೆ ಭೇಟಿ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
4/7
ಅಮೃತಸರದಲ್ಲಿ ಪ್ರಸಾದ ಸೇವನೆ ಮಾಡಿದ ರಾಹುಲ್‌ ಗಾಂಧಿ 
ಅಮೃತಸರದ ಗೋಲ್ಡನ್ ಟೆಂಪಲ್‌ಗೆ ಭೇಟಿ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
5/7
ಪಕ್ಷದ ರಾಜ್ಯ ಮುಖ್ಯಸ್ಥ ನವಜೋತ್‌ ಸಿಂಗ್‌ ಸಿಧು ಜೊತೆ ಮಾತನಾಡುತ್ತಿರುವ ರಾಹುಲ್‌ ಗಾಂಧಿ 
ಅಮೃತಸರದ ಗೋಲ್ಡನ್ ಟೆಂಪಲ್‌ಗೆ ಭೇಟಿ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
6/7
ಅಮೃತಸರದ ಗೋಲ್ಡನ್ ಟೆಂಪಲ್‌ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ನೀಡಿದ  ಸಂದರ್ಭ ಸಿಎಂ ಚರಣ್‌ಜಿತ್‌ ಸಿಂಗ್‌ ಚನ್ನಿ, ಪಕ್ಷದ ರಾಜ್ಯ ಮುಖ್ಯಸ್ಥ ನವಜೋತ್‌ ಸಿಂಗ್‌ ಸಿಧು ಕೂಡಾ ಜೊತೆಯಾದರು. 
ಅಮೃತಸರದ ಗೋಲ್ಡನ್ ಟೆಂಪಲ್‌ಗೆ ಭೇಟಿ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
7/7
ಅಮೃತಸರದ ಗೋಲ್ಡನ್ ಟೆಂಪಲ್‌ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ಸಂದರ್ಭದಲ್ಲಿ ಮಾಧ್ಯಮಗಳು ಸೇರಿದ್ದ ದೃಶ್ಯ 
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X