bredcrumb

ಚಿತ್ರಗಳು; ಕಾಂಗ್ರೆಸ್ ನಾಯಕರ ಮೇಕೆದಾಟು ಪಾದಯಾತ್ರೆ ಆರಂಭ

By Dheeraj K
| Published: Sunday, January 9, 2022, 17:18 [IST]
ಚಿತ್ರಗಳು; ಕಾಂಗ್ರೆಸ್ ನಾಯಕರ ಮೇಕೆದಾಟು ಪಾದಯಾತ್ರೆ ಆರಂಭ
1/6
ಸುಮಾರು 6 ಸಾವಿರ ಜನರು ಸೇರಿದ್ದು ಸಾಮಾಜಿಕ ಅಂತರ ಮಾಯವಾಗಿತ್ತು, ಮಾಸ್ಕ್ ಧರಿಸದೇ ಹಲವರು ವೇದಿಕೆಯಲ್ಲಿ ಕಾಣಿಸಿಕೊಂಡರು. 
ಚಿತ್ರಗಳು; ಕಾಂಗ್ರೆಸ್ ನಾಯಕರ ಮೇಕೆದಾಟು ಪಾದಯಾತ್ರೆ ಆರಂಭ
2/6
ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದರು. ನೂರಾರು ಕಾರ್ಯಕರ್ತರು ಅವರನ್ನು ಸುತ್ತುವರೆದಿದ್ದರು. 
ಚಿತ್ರಗಳು; ಕಾಂಗ್ರೆಸ್ ನಾಯಕರ ಮೇಕೆದಾಟು ಪಾದಯಾತ್ರೆ ಆರಂಭ
3/6
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾಸ್ಕ್ ಧರಿಸಿ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದರು. 
ಚಿತ್ರಗಳು; ಕಾಂಗ್ರೆಸ್ ನಾಯಕರ ಮೇಕೆದಾಟು ಪಾದಯಾತ್ರೆ ಆರಂಭ
4/6
ಮಲ್ಲಿಕಾರ್ಜುನ ಖರ್ಗೆ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸಾವಿರಾರು ಜನರ ಸಮ್ಮುಖದಲ್ಲಿ ಪಾದಪಾತ್ರೆಗೆ ಚಾಲನೆ ನೀಡಿದರು. 
ಚಿತ್ರಗಳು; ಕಾಂಗ್ರೆಸ್ ನಾಯಕರ ಮೇಕೆದಾಟು ಪಾದಯಾತ್ರೆ ಆರಂಭ
5/6
ಭಾನುವಾರ ಮೇಕೆದಾಟು ಸಂಗಮದಲ್ಲಿ ಕುಂಡಗಳಲ್ಲಿದ್ದ ಸಸಿಗಳಿಗೆ ನೀರೆರೆಯುವ ಮೂಲಕ, ನಗಾರಿ ಬಾರಿಸುವ ಮೂಲಕ ಪಾದಯಾತ್ರೆಗೆ ಚಾಲನೆ ಸಿಕ್ಕಿತು. 
ಚಿತ್ರಗಳು; ಕಾಂಗ್ರೆಸ್ ನಾಯಕರ ಮೇಕೆದಾಟು ಪಾದಯಾತ್ರೆ ಆರಂಭ
6/6
ಕರ್ನಾಟಕದ ಕಾಂಗ್ರೆಸ್ ನಾಯಕರು ಮೇಕೆದಾಟುವಿನಿಂದ 11 ದಿನಗಳ 160 ಕಿ. ಮೀ. ಪಾದಯಾತ್ರೆ ಆರಂಭಿಸಿದ್ದಾರೆ. 
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X