ಚಿತ್ರಗಳು; ಬೆಲೆ ಏರಿಕೆ ಖಂಡಿಸಿ ಸೈಕಲ್ ಏರಿ ಕಾಂಗ್ರೆಸ್ ನಾಯಕರು
By Shiddalingesh S
| Published: Wednesday, July 7, 2021, 13:59 [IST]
1/6
ಚಿತ್ರಗಳು; ಬೆಲೆ ಏರಿಕೆ ಖಂಡಿಸಿ ಸೈಕಲ್ ಏರಿ ಕಾಂಗ್ರೆಸ್ ನಾಯಕರು | Congress Leaders Cycle Rally Against Price Hike - Oneindia Kannada/photos/congress-leaders-cycle-rally-against-price-hike-oi64130.html
ಬೆಂಗಳೂರಿನ ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಸರ್ಕಾರ, ಬೆಲೆ ಏರಿಕೆ ವಿರುದ್ಧ ಬೃಹತ್ ಸೈಕಲ್ ಜಾಥ ಮೂಲಕ ಪ್ರತಿಭಟನೆ ನಡೆಸಲಾಯಿತು. ಮಾಜಿ ಮೇಯರ್ ಜಿ. ಪದ್ಮಾವತಿ ಮುಂತಾದವರು ಪಾಲ್ಗೊಂಡಿದ್ದರು.
ಬೆಂಗಳೂರಿನ ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಸರ್ಕಾರ, ಬೆಲೆ ಏರಿಕೆ ವಿರುದ್ಧ ಬೃಹತ್ ಸೈಕಲ್ ಜಾಥ...
ಚಿತ್ರಗಳು; ಬೆಲೆ ಏರಿಕೆ ಖಂಡಿಸಿ ಸೈಕಲ್ ಏರಿ ಕಾಂಗ್ರೆಸ್ ನಾಯಕರು Photos: HD Images, Pictures, News Pics - Oneindia Photos/photos/congress-leaders-cycle-rally-against-price-hike-oi64130.html#photos-1
ಚಿಕ್ಕಮಗಳೂರಿನಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬೃಹತ್ ಸೈಕಲ್ ಜಾಥಾ ನಡೆಯಿತು.
ಚಿಕ್ಕಮಗಳೂರಿನಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬೃಹತ್ ಸೈಕಲ್ ಜಾಥಾ ನಡೆಯಿತು.
3/6
ಚಿತ್ರಗಳು; ಬೆಲೆ ಏರಿಕೆ ಖಂಡಿಸಿ ಸೈಕಲ್ ಏರಿ ಕಾಂಗ್ರೆಸ್ ನಾಯಕರು Photos: HD Images, Pictures, News Pics - Oneindia Photos/photos/congress-leaders-cycle-rally-against-price-hike-oi64130.html#photos-2
ಚಾಮರಾಜಪೇಟೆಯಲ್ಲಿ ಶಾಸಕ ಜಮೀರ್ ಅಹಮದ್ ಖಾನ್ ನೇತೃತ್ವದಲ್ಲಿ ಸೈಕಲ್ ಜಾಥಾ ಮೂಲಕ ಪ್ರತಿಭಟನೆ ನಡೆಸಲಾಯಿತು.
ಚಾಮರಾಜಪೇಟೆಯಲ್ಲಿ ಶಾಸಕ ಜಮೀರ್ ಅಹಮದ್ ಖಾನ್ ನೇತೃತ್ವದಲ್ಲಿ ಸೈಕಲ್ ಜಾಥಾ ಮೂಲಕ ಪ್ರತಿಭಟನೆ ನಡೆಸಲಾಯಿತು.
4/6
ಚಿತ್ರಗಳು; ಬೆಲೆ ಏರಿಕೆ ಖಂಡಿಸಿ ಸೈಕಲ್ ಏರಿ ಕಾಂಗ್ರೆಸ್ ನಾಯಕರು Photos: HD Images, Pictures, News Pics - Oneindia Photos/photos/congress-leaders-cycle-rally-against-price-hike-oi64130.html#photos-3
ಬೀದರ್ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬೆಲೆ ಏರಿಕೆ ಖಡಿಸಿ ಸೈಕಲ್ ಜಾಥಾ ಮೂಲಕ ಪ್ರತಿಭಟನೆ ನಡೆಸಲಾಯಿತು.
ಬೀದರ್ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬೆಲೆ ಏರಿಕೆ ಖಡಿಸಿ ಸೈಕಲ್ ಜಾಥಾ ಮೂಲಕ ಪ್ರತಿಭಟನೆ ನಡೆಸಲಾಯಿತು.
5/6
ಚಿತ್ರಗಳು; ಬೆಲೆ ಏರಿಕೆ ಖಂಡಿಸಿ ಸೈಕಲ್ ಏರಿ ಕಾಂಗ್ರೆಸ್ ನಾಯಕರು Photos: HD Images, Pictures, News Pics - Oneindia Photos/photos/congress-leaders-cycle-rally-against-price-hike-oi64130.html#photos-4
ಮೈಸೂರಿನಲ್ಲಿ ಬೆಲೆ ಏರಿಕೆ ವಿರೋಧಿಸಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಮೈಸೂರಿನಲ್ಲಿ ಬೆಲೆ ಏರಿಕೆ ವಿರೋಧಿಸಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ...
6/6
ಚಿತ್ರಗಳು; ಬೆಲೆ ಏರಿಕೆ ಖಂಡಿಸಿ ಸೈಕಲ್ ಏರಿ ಕಾಂಗ್ರೆಸ್ ನಾಯಕರು Photos: HD Images, Pictures, News Pics - Oneindia Photos/photos/congress-leaders-cycle-rally-against-price-hike-oi64130.html#photos-5
ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ಪೆಟ್ರೋಲ್, ಡೀಸೆಲ್ ಬೆಲೆಯೇರಿಕೆ ವಿರೋಧಿಸಿ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಜೆಪಿ ಪಾರ್ಕ್ ಬಳಿ ಸೈಕಲ್ ಜಾಥಾ ನಡೆಯಿತು. ಸಂಸದ ಡಿ. ಕೆ. ಸುರೇಶ್, ಕುಸುಮ ಹನುಮಂತರಾಯಪ್ಪ ಪಾಲ್ಗೊಂಡಿದ್ದರು.
ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ಪೆಟ್ರೋಲ್, ಡೀಸೆಲ್ ಬೆಲೆಯೇರಿಕೆ ವಿರೋಧಿಸಿ ರಾಜರಾಜೇಶ್ವರಿ ನಗರ ವಿಧಾನಸಭಾ...