bredcrumb

ಚಿತ್ರಗಳು; ಬೆಂಗಳೂರಲ್ಲಿ ಕಾಂಗ್ರೆಸ್‌ ನಾಯಕರು ಪೊಲೀಸ್ ವಶಕ್ಕೆ

By Dheeraj K
| Published: Thursday, April 14, 2022, 16:03 [IST]
ಚಿತ್ರಗಳು; ಬೆಂಗಳೂರಲ್ಲಿ ಕಾಂಗ್ರೆಸ್‌ ನಾಯಕರು ಪೊಲೀಸ್ ವಶಕ್ಕೆ
1/6
ಬಸವರಾಜ ಬೊಮ್ಮಾಯಿ ಕೃಷ್ಣಾ ನಿವಾಸಕ್ಕೆ ಮುತ್ತಿಗೆ ಹಾಕಲು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ ಯತ್ನಿಸಿದರು. 
ಚಿತ್ರಗಳು; ಬೆಂಗಳೂರಲ್ಲಿ ಕಾಂಗ್ರೆಸ್‌ ನಾಯಕರು ಪೊಲೀಸ್ ವಶಕ್ಕೆ
2/6
ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು ಪೊಲೀಸ್ ಠಾಣೆಗೆ ಕರೆದುಕೊಂಡು ಹೋದರು. 
ಚಿತ್ರಗಳು; ಬೆಂಗಳೂರಲ್ಲಿ ಕಾಂಗ್ರೆಸ್‌ ನಾಯಕರು ಪೊಲೀಸ್ ವಶಕ್ಕೆ
3/6
ಕೆ. ಎಸ್. ಈಶ್ವರಪ್ಪ ಬಂಧಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿಗಳ ಗೃಹ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. 
ಚಿತ್ರಗಳು; ಬೆಂಗಳೂರಲ್ಲಿ ಕಾಂಗ್ರೆಸ್‌ ನಾಯಕರು ಪೊಲೀಸ್ ವಶಕ್ಕೆ
4/6
ಸಿದ್ದರಾಮಯ್ಯ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. 
ಚಿತ್ರಗಳು; ಬೆಂಗಳೂರಲ್ಲಿ ಕಾಂಗ್ರೆಸ್‌ ನಾಯಕರು ಪೊಲೀಸ್ ವಶಕ್ಕೆ
5/6
ಸಿಎಂ ನಿವಾಸದ ಮುಂದೆ ಪೊಲೀಸರು ಡಿ. ಕೆ. ಶಿವಕುಮಾರ್‌ ವಶಕ್ಕೆ ಪಡೆದರು.
ಚಿತ್ರಗಳು; ಬೆಂಗಳೂರಲ್ಲಿ ಕಾಂಗ್ರೆಸ್‌ ನಾಯಕರು ಪೊಲೀಸ್ ವಶಕ್ಕೆ
6/6
ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ನಾಯಕರನ್ನು ಪೊಲೀಸರು ತಡೆದರು. 
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X