ದೆಹಲಿ: ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಸಭೆಯ ಫೋಟೋಗಳಿಗೆ ಒಮ್ಮೆ ಕ್ಲಿಕ್ ಮಾಡಿರಿ
By Shiddalingesh S
| Published: Saturday, October 16, 2021, 14:56 [IST]
1/7
ದೆಹಲಿ: ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಸಭೆಯ ಫೋಟೋಗಳಿಗೆ ಒಮ್ಮೆ ಕ್ಲಿಕ್ ಮಾಡಿರಿ | Congress Leaders During CWC Meeting In New Delhi - Oneindia Kannada/photos/congress-leaders-during-cwc-meeting-in-new-delhi-oi69535.html
ದೆಹಲಿಯ ಎಐಸಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಇತರ ನಾಯಕರು ಭಾಗವಹಿಸಿದರು.
ದೆಹಲಿಯ ಎಐಸಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಕಾಂಗ್ರೆಸ್ ಪ್ರಧಾನ...
ದೆಹಲಿ: ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಸಭೆಯ ಫೋಟೋಗಳಿಗೆ ಒಮ್ಮೆ ಕ್ಲಿಕ್ ಮಾಡಿರಿ Photos: HD Images, Pictures, News Pics - Oneindia Photos/photos/congress-leaders-during-cwc-meeting-in-new-delhi-oi69535.html#photos-1
ಕಾಂಗ್ರೆಸ್ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರರೊಂದಿಗೆ ಪ್ರಸ್ತುತ ರಾಜಕೀಯ ಪರಿಸ್ಥಿತಿ, ಮುಂಬರುವ ವಿಧಾನಸಭೆ ಚುನಾವಣೆ ಮತ್ತು ಸಾಂಸ್ಥಿಕ ಚುನಾವಣೆಗಳ ಕುರಿತು ಚರ್ಚಿಸಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆ ನಡೆಸಲಾಯಿತು
ಕಾಂಗ್ರೆಸ್ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರರೊಂದಿಗೆ ಪ್ರಸ್ತುತ...
ದೆಹಲಿ: ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಸಭೆಯ ಫೋಟೋಗಳಿಗೆ ಒಮ್ಮೆ ಕ್ಲಿಕ್ ಮಾಡಿರಿ Photos: HD Images, Pictures, News Pics - Oneindia Photos/photos/congress-leaders-during-cwc-meeting-in-new-delhi-oi69535.html#photos-2
ದೇಶದಲ್ಲಿನ ರಾಜಕೀಯ ಪರಿಸ್ಥಿತಿ, ಮುಂಬರುವ ವಿಧಾನಸಭೆ ಚುನಾವಣೆ ಮತ್ತು ಸಾಂಸ್ಥಿಕ ಚುನಾವಣೆಗಳ ಕುರಿತು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಚರ್ಚಿಸಲಾಯಿತು
ದೇಶದಲ್ಲಿನ ರಾಜಕೀಯ ಪರಿಸ್ಥಿತಿ, ಮುಂಬರುವ ವಿಧಾನಸಭೆ ಚುನಾವಣೆ ಮತ್ತು ಸಾಂಸ್ಥಿಕ ಚುನಾವಣೆಗಳ ಕುರಿತು...
ದೆಹಲಿ: ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಸಭೆಯ ಫೋಟೋಗಳಿಗೆ ಒಮ್ಮೆ ಕ್ಲಿಕ್ ಮಾಡಿರಿ Photos: HD Images, Pictures, News Pics - Oneindia Photos/photos/congress-leaders-during-cwc-meeting-in-new-delhi-oi69535.html#photos-3
ನವದೆಹಲಿಯ ಎಐಸಿಸಿ ಕೇಂದ್ರ ಕಚೇರಿಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಇತರರು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಪ್ರಸ್ತುತ ರಾಜಕೀಯ ಪರಿಸ್ಥಿತಿ, ಮುಂಬರುವ ವಿಧಾನಸಭಾ ಚುನಾವಣೆ ಮತ್ತು ಸಾಂಸ್ಥಿಕ ಚುನಾವಣೆಗಳ ಕುರಿತು ಚರ್ಚಿಸಿದರು
ನವದೆಹಲಿಯ ಎಐಸಿಸಿ ಕೇಂದ್ರ ಕಚೇರಿಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು...
ದೆಹಲಿ: ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಸಭೆಯ ಫೋಟೋಗಳಿಗೆ ಒಮ್ಮೆ ಕ್ಲಿಕ್ ಮಾಡಿರಿ Photos: HD Images, Pictures, News Pics - Oneindia Photos/photos/congress-leaders-during-cwc-meeting-in-new-delhi-oi69535.html#photos-4
ಕಾಂಗ್ರೆಸ್ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಇತರರೊಂದಿಗೆ ಕೇಂದ್ರ ಸರ್ಕಾರದ ವೈಫಲ್ಯ ಹಾಗೂ ಪೆಟ್ರೋಲ್, ಡೀಸೆಲ್ ಜೊತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಬಗ್ಗೆ ಚರ್ಚಿಸಲಾಯಿತು
ಕಾಂಗ್ರೆಸ್ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಇತರರೊಂದಿಗೆ ಕೇಂದ್ರ ಸರ್ಕಾರದ...
ದೆಹಲಿ: ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಸಭೆಯ ಫೋಟೋಗಳಿಗೆ ಒಮ್ಮೆ ಕ್ಲಿಕ್ ಮಾಡಿರಿ Photos: HD Images, Pictures, News Pics - Oneindia Photos/photos/congress-leaders-during-cwc-meeting-in-new-delhi-oi69535.html#photos-5
ನವದೆಹಲಿಯ ಎಐಸಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯೂಸಿ) ಸಭೆಯಲ್ಲಿ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಕ್ಷದ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಚರ್ಚಿಸುತ್ತಿರುವುದು
ನವದೆಹಲಿಯ ಎಐಸಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯೂಸಿ) ಸಭೆಯಲ್ಲಿ...