• search
  • Live TV

ಚಿತ್ರಗಳು; ಬೆಳಗಾವಿಯಲ್ಲಿ ಟ್ರಾಕ್ಟರ್ ಏರಿ ಕಾಂಗ್ರೆಸ್ ಪ್ರತಿಭಟನೆ

By Dheeraj K
| Published: Thursday, December 16, 2021, 16:23 [IST]
ಚಿತ್ರಗಳು; ಬೆಳಗಾವಿಯಲ್ಲಿ ಟ್ರಾಕ್ಟರ್ ಏರಿ ಕಾಂಗ್ರೆಸ್ ಪ್ರತಿಭಟನೆ
1/6
ಕರ್ನಾಟಕದ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು.

2/6
 ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಧಿಕ್ಕಾರ ಕೂಗಿದರು.

3/6
ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮುಂತಾದವರು ಪಾಲ್ಗೊಂಡಿದ್ದರು.

4/6
ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಕಾಂಗ್ರೆಸ್‌ ನಾಯಕರು ಗುರುವಾರ ಪ್ರತಿಭಟನೆ ನಡೆಸಿದರು.

5/6
ಬೆಳಗಾವಿ ಕಾಂಗ್ರೆಸ್ ಕಛೇರಿಯಿಂದ ಸುವರ್ಣ ವಿಧಾನಸೌಧದವರೆಗೆ ಎತ್ತಿನಗಾಡಿ/ ಟ್ರಾಕ್ಟರ್ ಮೂಲಕ ತೆರಳಿದರು. 

6/6
ಕರ್ನಾಟಕದ ಕಾಂಗ್ರೆಸ್‌ ನಾಯಕರು ಬೆಳಗಾವಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X