ಚಿತ್ರಗಳು; ವಿಧಾನಸೌಧದಲ್ಲಿ ಕಾಂಗ್ರೆಸ್ ಅಹೋರಾತ್ರಿ ಧರಣಿ
By Dheeraj K
| Published: Friday, February 18, 2022, 07:31 [IST]
1/5
ಚಿತ್ರಗಳು; ವಿಧಾನಸೌಧದಲ್ಲಿ ಕಾಂಗ್ರೆಸ್ ಅಹೋರಾತ್ರಿ ಧರಣಿ | Congress Overnight Dharna In Karnataka Assembly - Oneindia Kannada
/photos/congress-overnight-dharna-in-karnataka-assembly-oi75800.html
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರು ವಿಧಾನಸಭೆ, ವಿಧಾನ ಪರಿಷತ್ನಲ್ಲಿ ಅಹೋರಾತ್ರಿ ಧರಣಿ ನಡೆಸಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಪ್ರತಿಪಕ್ಷ...
2/5
ಚಿತ್ರಗಳು; ವಿಧಾನಸೌಧದಲ್ಲಿ ಕಾಂಗ್ರೆಸ್ ಅಹೋರಾತ್ರಿ ಧರಣಿ Photos: HD Images, Pictures, News Pics - Oneindia Photos
/photos/congress-overnight-dharna-in-karnataka-assembly-oi75800.html#photos-1
ರಾಷ್ಟ್ರಧ್ವಜಕ್ಕೆ ಸಚಿವ ಕೆ. ಎಸ್. ಈಶ್ವರಪ್ಪ ಅಪಮಾನ ಮಾಡಿದ್ದಾರೆ. ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಧರಣಿ ನಡೆಸುತ್ತಿದೆ.
ರಾಷ್ಟ್ರಧ್ವಜಕ್ಕೆ ಸಚಿವ ಕೆ. ಎಸ್. ಈಶ್ವರಪ್ಪ ಅಪಮಾನ ಮಾಡಿದ್ದಾರೆ. ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ...
3/5
ಚಿತ್ರಗಳು; ವಿಧಾನಸೌಧದಲ್ಲಿ ಕಾಂಗ್ರೆಸ್ ಅಹೋರಾತ್ರಿ ಧರಣಿ Photos: HD Images, Pictures, News Pics - Oneindia Photos
/photos/congress-overnight-dharna-in-karnataka-assembly-oi75800.html#photos-2
ಕಾಂಗ್ರೆಸ್ ಸದಸ್ಯರು ಸಭಾಂಗಣ ಬಿಟ್ಟು ಹೋಗಲಿಲ್ಲ. ಅಹೋರಾತ್ರಿ ಧರಣಿ ನಡೆಸುತ್ತೇವೆ ಎಂದು ಘೋಷಣೆ ಮಾಡಿದರು. ಈಶ್ವರಪ್ಪ ರಾಜೀನಾಮೆ ಪಡೆಯಲೇಬೇಕು ಎಂದು ಪಟ್ಟು ಹಿಡಿದರು.
ಕಾಂಗ್ರೆಸ್ ಸದಸ್ಯರು ಸಭಾಂಗಣ ಬಿಟ್ಟು ಹೋಗಲಿಲ್ಲ. ಅಹೋರಾತ್ರಿ ಧರಣಿ ನಡೆಸುತ್ತೇವೆ ಎಂದು ಘೋಷಣೆ ಮಾಡಿದರು....
4/5
ಚಿತ್ರಗಳು; ವಿಧಾನಸೌಧದಲ್ಲಿ ಕಾಂಗ್ರೆಸ್ ಅಹೋರಾತ್ರಿ ಧರಣಿ Photos: HD Images, Pictures, News Pics - Oneindia Photos
/photos/congress-overnight-dharna-in-karnataka-assembly-oi75800.html#photos-3
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅಹೋರಾತ್ರಿ ಧರಣಿ ಕೈ ಬಿಡುವಂತೆ ಮಾಡಿದ ಮನವಿಗೆ ಕಾಂಗ್ರೆಸ್ ನಾಯಕರು ಒಪ್ಪಲಿಲ್ಲ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅಹೋರಾತ್ರಿ ಧರಣಿ ಕೈ ಬಿಡುವಂತೆ...
5/5
ಚಿತ್ರಗಳು; ವಿಧಾನಸೌಧದಲ್ಲಿ ಕಾಂಗ್ರೆಸ್ ಅಹೋರಾತ್ರಿ ಧರಣಿ Photos: HD Images, Pictures, News Pics - Oneindia Photos
/photos/congress-overnight-dharna-in-karnataka-assembly-oi75800.html#photos-4
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸಭೆಯಲ್ಲಿ ಧರಣಿ ನಡೆಸಿದರು. ರಾತ್ರಿ ಊಟ ಮುಗಿಸಿ ವಿಧಾನಸೌಧದ ಸಭಾಂಗಣದಲ್ಲಿಯೇ ನಿದ್ರೆಗೆ ಜಾರಿದರು.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸಭೆಯಲ್ಲಿ ಧರಣಿ ನಡೆಸಿದರು. ರಾತ್ರಿ ಊಟ ಮುಗಿಸಿ...