bredcrumb

ಚಿತ್ರಗಳು: ಕೇಂದ್ರ ಸರ್ಕಾರದ ವಿರುದ್ಧ ಮೆಹಂಗೈ ಹಟಾವೋ ಪ್ರತಿಭಟನೆ ನಡೆಸಿದ ಕಾಂಗ್ರೆಸ್

By Shiddalingesh S
| Published: Monday, December 13, 2021, 13:16 [IST]
Congress President Sonia Gandhi and party leader Rahul Gandhi Participate in the party's 'Mehangai Hatao Rally' against the Central government, in Jaipur. ಜೈಪುರದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪಕ್ಷದ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದ "ಮೆಹಂಗೈ ಹಟಾವೋ' ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಚಿತ್ರಗಳು: ಕೇಂದ್ರ ಸರ್ಕಾರದ ವಿರುದ್ಧ ಮೆಹಂಗೈ ಹಟಾವೋ ಪ್ರತಿಭಟನೆ ನಡೆಸಿದ ಕಾಂಗ್ರೆಸ್
1/7
ಜೈಪುರದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪಕ್ಷದ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದ "ಮೆಹಂಗೈ ಹಟಾವೋ' ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. 
ಚಿತ್ರಗಳು: ಕೇಂದ್ರ ಸರ್ಕಾರದ ವಿರುದ್ಧ ಮೆಹಂಗೈ ಹಟಾವೋ ಪ್ರತಿಭಟನೆ ನಡೆಸಿದ ಕಾಂಗ್ರೆಸ್
2/7
ಜೈಪುರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪಕ್ಷದ 'ಮೆಹಂಗೈ ಹಟಾವೋ' ಪ್ರತಿಭಟನೆಯಲ್ಲಿ ಕಾಂಗ್ರೆಸ್ ಬೆಂಬಲಿಗರು.
ಚಿತ್ರಗಳು: ಕೇಂದ್ರ ಸರ್ಕಾರದ ವಿರುದ್ಧ ಮೆಹಂಗೈ ಹಟಾವೋ ಪ್ರತಿಭಟನೆ ನಡೆಸಿದ ಕಾಂಗ್ರೆಸ್
3/7
ಜೈಪುರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪಕ್ಷದ 'ಮೆಹಂಗೈ ಹಟಾವೋ' ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಬೆಂಬಲಿಗರ ಕಡೆಗೆ ಕೈ ಬೀಸಿದರು. 
ಚಿತ್ರಗಳು: ಕೇಂದ್ರ ಸರ್ಕಾರದ ವಿರುದ್ಧ ಮೆಹಂಗೈ ಹಟಾವೋ ಪ್ರತಿಭಟನೆ ನಡೆಸಿದ ಕಾಂಗ್ರೆಸ್
4/7
ಜೈಪುರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದ 'ಮೆಹಂಗೈ ಹಟಾವೋ' ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಪ್ರತಿಕ್ರಿಯಿಸಿದ್ದು ಹೀಗೆ. 
ಚಿತ್ರಗಳು: ಕೇಂದ್ರ ಸರ್ಕಾರದ ವಿರುದ್ಧ ಮೆಹಂಗೈ ಹಟಾವೋ ಪ್ರತಿಭಟನೆ ನಡೆಸಿದ ಕಾಂಗ್ರೆಸ್
5/7
ಜೈಪುರದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಕೇಂದ್ರ ಸರ್ಕಾರದ ವಿರುದ್ಧ ಪಕ್ಷದ 'ಮೆಹಂಗೈ ಹಟಾವೋ' ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. 
ಚಿತ್ರಗಳು: ಕೇಂದ್ರ ಸರ್ಕಾರದ ವಿರುದ್ಧ ಮೆಹಂಗೈ ಹಟಾವೋ ಪ್ರತಿಭಟನೆ ನಡೆಸಿದ ಕಾಂಗ್ರೆಸ್
6/7
ಜೈಪುರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದ 'ಮೆಹಂಗೈ ಹಟಾವೋ' ಪ್ರತಿಭಟನೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪಕ್ಷದ ನಾಯಕ ರಾಹುಲ್ ಗಾಂಧಿ ಜನರತ್ತ ಕೈ ಬೀಸಿದರು. 
ಚಿತ್ರಗಳು: ಕೇಂದ್ರ ಸರ್ಕಾರದ ವಿರುದ್ಧ ಮೆಹಂಗೈ ಹಟಾವೋ ಪ್ರತಿಭಟನೆ ನಡೆಸಿದ ಕಾಂಗ್ರೆಸ್
7/7
ಜೈಪುರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪಕ್ಷದ 'ಮೆಹಂಗೈ ಹಟಾವೋ' ಪ್ರತಿಭಟನೆಯಲ್ಲಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರೊಂದಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X