bredcrumb

ಇಂಧನ ಬೆಲೆ ಏರಿಕೆ; ಪೆಟ್ರೋಲ್ ಬಂಕ್ ಮುಂದೆ ಕಾಂಗ್ರೆಸ್‌ ಪ್ರತಿಭಟನೆ

By Shiddalingesh S
| Published: Friday, June 11, 2021, 11:21 [IST]
ಇಂಧನ ಬೆಲೆ ಏರಿಕೆ; ಪೆಟ್ರೋಲ್ ಬಂಕ್ ಮುಂದೆ ಕಾಂಗ್ರೆಸ್‌ ಪ್ರತಿಭಟನೆ
1/7
ಪೆಟ್ರೋಲ್, ಡೀಸೆಲ್, ಸಿಲಿಂಡರ್ ಬೆಲೆ ಹೆಚ್ಚಳ ವಿರೋಧಿಸಿ ಕಾಂಗ್ರೆಸ್ ಪಕ್ಷ ದೇಶಾದ್ಯಂತ ಶುಕ್ರವಾರದಿಂದ 5 ದಿನಗಳ ಪ್ರತಿಭಟನೆ ನಡೆಸುತ್ತಿದೆ.
ಇಂಧನ ಬೆಲೆ ಏರಿಕೆ; ಪೆಟ್ರೋಲ್ ಬಂಕ್ ಮುಂದೆ ಕಾಂಗ್ರೆಸ್‌ ಪ್ರತಿಭಟನೆ
2/7
ಲಾಕ್‌ಡೌನ್ ಜಾರಿಯಲ್ಲಿರುವುದರಿಂದ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು. 
ಇಂಧನ ಬೆಲೆ ಏರಿಕೆ; ಪೆಟ್ರೋಲ್ ಬಂಕ್ ಮುಂದೆ ಕಾಂಗ್ರೆಸ್‌ ಪ್ರತಿಭಟನೆ
3/7
100 ನಾಟ್‌ ಔಟ್,  ಇನ್ನೂ ಆಟ ನಡೆಯುತ್ತಿದೆ ಎಂಬ ಭಿತ್ತಿ ಪತ್ರಗಳನ್ನು ಹಿಡಿದು ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು.
ಇಂಧನ ಬೆಲೆ ಏರಿಕೆ; ಪೆಟ್ರೋಲ್ ಬಂಕ್ ಮುಂದೆ ಕಾಂಗ್ರೆಸ್‌ ಪ್ರತಿಭಟನೆ
4/7
ದೇಶಾದ್ಯಂತ ಇನ್ನೂ 4 ದಿನಗಳ ಕಾಲ ಬೇರೆ ಬೇರೆ ಮಾದರಿಯಲ್ಲಿ ಪ್ರತಿಭಟನೆ ಮಾಡಲಿದೆ ಕಾಂಗ್ರೆಸ್ 
ಇಂಧನ ಬೆಲೆ ಏರಿಕೆ; ಪೆಟ್ರೋಲ್ ಬಂಕ್ ಮುಂದೆ ಕಾಂಗ್ರೆಸ್‌ ಪ್ರತಿಭಟನೆ
5/7
ಪೆಟ್ರೋಲ್ 35, ಬಿಜೆಪಿ ಟ್ಯಾಕ್ಸ್ 65 ಕರ್ನಾಟಕ 100 ರೂ. ಪಾವತಿ ಮಾಡುತ್ತಿದೆ ಎಂದು ಭಿತ್ತಿ ಪತ್ರ ಹಿಡಿದು ಪ್ರತಿಭಟಿಸಿದರು. 
ಇಂಧನ ಬೆಲೆ ಏರಿಕೆ; ಪೆಟ್ರೋಲ್ ಬಂಕ್ ಮುಂದೆ ಕಾಂಗ್ರೆಸ್‌ ಪ್ರತಿಭಟನೆ
6/7
ಬೆಂಗಳೂರು ನಗರದ ಶಿವಾನಂದ ವೃತ್ತದ ಬಳಿಯ ಪೆಟ್ರೋಲ್ ಬಂಕ್ ಎದುರು ಕಾಂಗ್ರೆಸ್ ಕಾರ್ಯಕರ್ತರು, ನಾಯಕರು ಪ್ರತಿಭಟನೆ ನಡೆಸಿದರು.
ಇಂಧನ ಬೆಲೆ ಏರಿಕೆ; ಪೆಟ್ರೋಲ್ ಬಂಕ್ ಮುಂದೆ ಕಾಂಗ್ರೆಸ್‌ ಪ್ರತಿಭಟನೆ
7/7
ಬೆಂಗಳೂರು ನಗರದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ದಿನೇಶ್ ಗುಂಡೂರಾವ್ ಸೇರಿದಂತೆ ವಿವಿಧ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X