• search
  • Live TV

ಚಿತ್ರಗಳು; ಕೊಳ್ಳೇಗಾಲದಲ್ಲಿ ಸಿದ್ದರಾಮಯ್ಯಗೆ ಅದ್ದೂರಿ ಸ್ವಾಗತ

By Dheeraj K
| Published: Sunday, January 2, 2022, 16:09 [IST]
ಚಿತ್ರಗಳು; ಕೊಳ್ಳೇಗಾಲದಲ್ಲಿ ಸಿದ್ದರಾಮಯ್ಯಗೆ ಅದ್ದೂರಿ ಸ್ವಾಗತ
1/5
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಗೆ ಕೊಳ್ಳೇಗಾಲದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದರು.

2/5
ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್ ಚಾಮರಾಜನಗರದಲ್ಲಿ ಶ್ರೀ ಚಾಮರಾಜೇಶ್ವರನ ಆಶೀರ್ವಾದ ಪಡೆದರು.

3/5
ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಭಾನುವಾರ ಚಾಮರಾಜನಗರ ಜಿಲ್ಲಾ ಪ್ರವಾಸದಲ್ಲಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಭಾನುವಾರ ಚಾಮರಾಜನಗರ ಜಿಲ್ಲಾ...
ಚಿತ್ರಗಳು; ಕೊಳ್ಳೇಗಾಲದಲ್ಲಿ ಸಿದ್ದರಾಮಯ್ಯಗೆ ಅದ್ದೂರಿ ಸ್ವಾಗತ
4/5
ಮೇಕೆದಾಟು ಪಾದಯಾತ್ರೆ ಆರಂಭಿಸಲಿರುವ ನಾಯಕರು ಚಾಮರಾಜೇಶ್ವರ ದೇವಾಲಯಕ್ಕೆ ಭೇಟಿ ನೀಡಿದರು.

5/5
ಚಾಮರಾಜನಗರಕ್ಕೆ ತೆರಳುತ್ತಿದ್ದ ಸಿದ್ದರಾಮಯ್ಯಗೆ ಭವ್ಯ ಸ್ವಾಗತ ಕೋರಲಾಯಿತು.

Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X