bredcrumb

ನವದೆಹಲಿಯ ಕಾಮನ್‌ವೆಲ್ತ್ ಗೇಮ್ಸ್‌ ಹಳ್ಳಿಯ ಕೋವಿಡ್ ಆರೈಕೆ ಕೇಂದ್ರದ ಚಿತ್ರಗಳು

By Dheeraj K
| Published: Friday, January 7, 2022, 11:45 [IST]
ನವದೆಹಲಿಯ ಕಾಮನ್‌ವೆಲ್ತ್ ಗೇಮ್ಸ್‌ ಹಳ್ಳಿಯ ಕೋವಿಡ್ ಆರೈಕೆ ಕೇಂದ್ರದ ಚಿತ್ರಗಳು
1/7
ನವದೆಹಲಿಯ ಕಾಮನ್‌ವೆಲ್ತ್ ಗೇಮ್ಸ್‌ನ ಕೋವಿಡ್ ಆರೈಕೆ ಕೇಂದ್ರದಲ್ಲಿ ಕೊರೊನಾ ಸೋಂಕಿತರ ದಾಖಲೆಗಳನ್ನು ಪರಿಶೀಲಿಸುತ್ತಿರುವುದು

ನವದೆಹಲಿಯ ಕಾಮನ್‌ವೆಲ್ತ್ ಗೇಮ್ಸ್‌ ಹಳ್ಳಿಯ ಕೋವಿಡ್ ಆರೈಕೆ ಕೇಂದ್ರದ ಚಿತ್ರಗಳು
2/7
ನವದೆಹಲಿಯ ಕಾಮನ್‌ವೆಲ್ತ್ ಗೇಮ್ಸ್‌ ಹಳ್ಳಿಯ ಕೋವಿಡ್ ಆರೈಕೆ ಕೇಂದ್ರದಲ್ಲಿ ಕೊರೊನಾ ಸೋಂಕಿತರ ಆರೈಕೆಯಲ್ಲಿ ತೊಡಗಿರುವ ಆರೋಗ್ಯ ಕಾರ್ಯಕರ್ತರು

ನವದೆಹಲಿಯ ಕಾಮನ್‌ವೆಲ್ತ್ ಗೇಮ್ಸ್‌ ಹಳ್ಳಿಯ ಕೋವಿಡ್ ಆರೈಕೆ ಕೇಂದ್ರದ ಚಿತ್ರಗಳು
3/7
ಕಾಮನ್‌ವೆಲ್ತ್ ಗೇಮ್ಸ್‌ನ ಕೋವಿಡ್ ಆರೈಕೆ ಕೇಂದ್ರದಲ್ಲಿ ಕೊರೊನಾ ಸೋಂಕಿತರ ತಾಪಮಾನ ಪರಿಶೀಲಿಸುತ್ತಿರುವುದು

ನವದೆಹಲಿಯ ಕಾಮನ್‌ವೆಲ್ತ್ ಗೇಮ್ಸ್‌ ಹಳ್ಳಿಯ ಕೋವಿಡ್ ಆರೈಕೆ ಕೇಂದ್ರದ ಚಿತ್ರಗಳು
4/7
ಕಾಮನ್‌ವೆಲ್ತ್ ಗೇಮ್ಸ್‌ನ ಕೋವಿಡ್ ಆರೈಕೆ ಕೇಂದ್ರದ ಒಳಗೆ ಚಲನಚಿತ್ರ ವೀಕ್ಷಿಸುತ್ತಿರುವ ಕೋವಿಡ್ ರೋಗಿಗಳು

ನವದೆಹಲಿಯ ಕಾಮನ್‌ವೆಲ್ತ್ ಗೇಮ್ಸ್‌ ಹಳ್ಳಿಯ ಕೋವಿಡ್ ಆರೈಕೆ ಕೇಂದ್ರದ ಚಿತ್ರಗಳು
5/7
ದೆಹಲಿಯ ಕಾಮನ್‌ವೆಲ್ತ್‌ ಕೋವಿಡ್ ಆರೈಕೆ ಕೇಂದ್ರದಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಿದ ಬಳಿಕ ಸ್ಯಾನಿಟೈಸ್ ಮಾಡಿಕೊಳ್ಳುತ್ತಿರುವುದು

ನವದೆಹಲಿಯ ಕಾಮನ್‌ವೆಲ್ತ್ ಗೇಮ್ಸ್‌ ಹಳ್ಳಿಯ ಕೋವಿಡ್ ಆರೈಕೆ ಕೇಂದ್ರದ ಚಿತ್ರಗಳು
6/7
ದೆಹಲಿಯ ಕಾಮನ್‌ವೆಲ್ತ್ ಹಳ್ಳಿಯ ಕೋವಿಡ್ ಆರೈಕೆ ಕೇಂದ್ರದಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು

ನವದೆಹಲಿಯ ಕಾಮನ್‌ವೆಲ್ತ್ ಗೇಮ್ಸ್‌ ಹಳ್ಳಿಯ ಕೋವಿಡ್ ಆರೈಕೆ ಕೇಂದ್ರದ ಚಿತ್ರಗಳು
7/7
ದೆಹಲಿಯ ಕಾಮನ್‌ವೆಲ್ತ್‌ನ ಕೋವಿಡ್ ಆರೈಕೆ ಕೇಂದ್ರದಲ್ಲಿ ಕೊರೊನಾ ಸೋಂಕಿತ ಬಾಲಕಿಯೊಬ್ಬಳು ಆರೋಗ್ಯ ಕಾರ್ಯಕರ್ತರೊಂದಿಗೆ ಮಾತನಾಡುತ್ತಿರುವ ಸಂದರ್ಭ
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X