bredcrumb

ಚಿತ್ರಗಳು; ದಾಸೋಹ ದಿನದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿಗಳು

By Dheeraj K
| Published: Friday, January 21, 2022, 11:54 [IST]
ಚಿತ್ರಗಳು; ದಾಸೋಹ ದಿನದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿಗಳು
1/5
ಡಾ. ಶಿವಕುಮಾರ ಸ್ವಾಮೀಜಿಗಳ ಪುಣ್ಯ ಸ್ಮರಣೆ ಅಂಗವಾಗಿ ಗದ್ದುಗೆಗೆ ಬಸವರಾಜ ಬೊಮ್ಮಾಯಿ ವಿಶೇಷ ಪೂಜೆ ಸಲ್ಲಿಸಿದರು.
ಚಿತ್ರಗಳು; ದಾಸೋಹ ದಿನದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿಗಳು
2/5
ದಾಸೋಹ ದಿನದ ಅಂಗವಾಗಿ ಡಾ. ಶಿವಕುಮಾರ ಸ್ವಾಮೀಜಿಗಳ ಗದ್ದುಗೆ ಅಲಂಕಾರ
ಚಿತ್ರಗಳು; ದಾಸೋಹ ದಿನದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿಗಳು
3/5
ದಾಸೋಹ ದಿನದ ಅಂಗವಾಗಿ ಡಾ. ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ವಿಶೇಷ ಪೂಜೆ, ಅಭಿಷೇಕ ಮಾಡಲಾಯಿತು.
ಚಿತ್ರಗಳು; ದಾಸೋಹ ದಿನದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿಗಳು
4/5
ದಾಸೋಹ ದಿನದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದರು.
ಚಿತ್ರಗಳು; ದಾಸೋಹ ದಿನದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿಗಳು
5/5
ದಾಸೋಹ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಸವರಾಜ ಬೊಮ್ಮಾಯಿ ಮಠದ ವಿದ್ಯಾರ್ಥಿಗಳಿಗೆ ದಾಸೋಹ ಬಡಿಸಿದರು.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X