Home / Photos
ಮಣಿಪಾಲ್ ಅಕಾಡೆಮಿ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭಾಗಿ
By Malathesha M
ರಾಜಧಾನಿ ಬೆಂಗಳೂರಿನಲ್ಲಿರುವ, ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಆವರಣದಲ್ಲಿ ಡಾ.ರಾಮದಾಸ್ ಎಂ ಪೈ ಸಮ್ಮೇಳನ ಸಭಾಂಗಣ ಹಾಗೂ ಫುಡ್ ಕೋರ್ಟ್ ಉದ್ಘಾಟಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್.
1/6
Share
ರಾಜಧಾನಿ ಬೆಂಗಳೂರಿನ ಯಲಹಂಕದಲ್ಲಿರುವ, ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಆವರಣದಲ್ಲಿ ಡಾ. ರಾಮದಾಸ್ ಎಂ ಪೈ ಸಮ್ಮೇಳನ ಸಭಾಂಗಣ ಹಾಗೂ ಫುಡ್ ಕೋರ್ಟ್ ಅನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಉದ್ಘಾಟಿಸಿದರು.
2/6
Share
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರನ್ನು ಕೂಡ ಆಹ್ವಾನಿಸಲಾಗಿತ್ತು. ಈ ವೇಳೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ನ ಮುಖ್ಯಸ್ಥರು ಮತ್ತು ಸಿಬ್ಬಂದಿ ವರ್ಗ ಹಾಜರಿತ್ತು.
3/6
Share
ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಆವರಣದಲ್ಲಿ ಡಾ. ರಾಮದಾಸ್ ಎಂ ಪೈ ಸಮ್ಮೇಳನ ಸಭಾಂಗಣ & ಫುಡ್ ಕೋರ್ಟ್ ಉದ್ಘಾಟಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಗೌರವಿಸಲಾಯಿತು.
4/6
Share
ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಅಧ್ಯಕ್ಷರು ಹಾಗೂ ಇತರರ ಜೊತೆ ಡಿಸಿಎಂ ಡಿ.ಕೆ. ಶಿವಕುಮಾರ್ ಉದ್ಘಾಟನಾ ಕಾರ್ಯ ನೆರವೇರಿಸಿದರು.
5/6
Share
ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಅಧ್ಯಕ್ಷ ರಂಜನ್ ಆರ್ ಪೈ, ಮಾಹೆ ಕುಲಪತಿ ಡಾ. ಎಂ.ಬಿ.ವೆಂಕಟೇಶ್, ಮಾಹೆ ರಿಜಿಸ್ಟ್ರಾರ್ ಗಿರಿಧರ್ ಕಿಣಿ, ಶೃತಿ ಆರ್ ಪೈ, ಅಭಯ್ ಜೈನ್, ಮಾಹೆ ಬೆಂಗಳೂರು ಕ್ಯಾಂಪಸ್ ಉಪ ಕುಲಪತಿ ಪ್ರೊ. ಮಧು ವೀರರಾಘವನ್ ಈ ವೇಳೆ ಭಾಗವಹಿಸಿದ್ದರು.
6/6
Share
ಡಾ. ರಾಮದಾಸ್ ಎಂ ಪೈ ಸಮ್ಮೇಳನ ಸಭಾಂಗಣ ಹಾಗೂ ಫುಡ್ ಕೋರ್ಟ್ ಉದ್ಘಾಟನಾ ಸಮಾರಂಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾತನಾಡಿದರು.


Click it and Unblock the Notifications