bredcrumb

ಗೋವಾ ವಿಧಾನಸಭಾ ಚುನಾವಣೆಗೆ ಮುನ್ನ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮನೆ-ಮನೆ ಪ್ರಚಾರ

By Shiddalingesh S
| Published: Monday, January 17, 2022, 17:51 [IST]
ಗೋವಾ ವಿಧಾನಸಭಾ ಚುನಾವಣೆಗೆ ಮುನ್ನ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮನೆ-ಮನೆ ಪ್ರಚಾರ
1/8
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ಸಾರಿಗೆ ಸಚಿವ ಕೈಲಾಶ್ ಗಹ್ಲೋಟ್ ಜೊತೆ ನವದೆಹಲಿಯ ರಾಜ್‌ಘಾಟ್‌ನಲ್ಲಿ 100 ಹೊಸ ಲೋ-ಫ್ಲೋರ್ ಸಿಎನ್‌ಜಿ ಎಸಿ ಬಸ್‌ಗಳಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಗೋವಾ ವಿಧಾನಸಭಾ ಚುನಾವಣೆಗೆ ಮುನ್ನ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮನೆ-ಮನೆ ಪ್ರಚಾರ
2/8
ಗೋವಾ ವಿಧಾನಸಭಾ ಚುನಾವಣೆ ಹಿನ್ನೆಲೆ ಮನೆ-ಮನೆ ಪ್ರಚಾರದಲ್ಲಿ ಭಾಗವಹಿಸಿದ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರಿಗೆ ಮಹಿಳಾ ಬೆಂಬಲಿಗರಿಂದ ಪುಷ್ಪ ಸ್ವಾಗತ 
ಗೋವಾ ವಿಧಾನಸಭಾ ಚುನಾವಣೆಗೆ ಮುನ್ನ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮನೆ-ಮನೆ ಪ್ರಚಾರ
3/8
ಗೋವಾ ಚುನಾವಣೆ ಹಿನ್ನೆಲೆ ಕೋರ್ಟಲಿಮ್ ಕ್ಷೇತ್ರದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮನೆ-ಮನೆಗೆ ಚುನಾವಣಾ ಪ್ರಚಾರ ನಡೆಸಿದರು
ಗೋವಾ ವಿಧಾನಸಭಾ ಚುನಾವಣೆಗೆ ಮುನ್ನ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮನೆ-ಮನೆ ಪ್ರಚಾರ
4/8
ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಪಕ್ಷದ ನಾಯಕ ಭಗವಂತ್ ಮಾನ್ (ಆರ್) ಮತ್ತು ರಾಘವ್ ಚಡ್ಡಾ (ಎಲ್) ಜೊತೆ ಚಂಡೀಗಢದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. 
ಗೋವಾ ವಿಧಾನಸಭಾ ಚುನಾವಣೆಗೆ ಮುನ್ನ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮನೆ-ಮನೆ ಪ್ರಚಾರ
5/8
ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಗೋವಾದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸುದ್ದಿಗೋಷ್ಠಿ 
ಗೋವಾ ವಿಧಾನಸಭಾ ಚುನಾವಣೆಗೆ ಮುನ್ನ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮನೆ-ಮನೆ ಪ್ರಚಾರ
6/8
ಮೊಹಾಲಿಯಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು
ಗೋವಾ ವಿಧಾನಸಭಾ ಚುನಾವಣೆಗೆ ಮುನ್ನ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮನೆ-ಮನೆ ಪ್ರಚಾರ
7/8
ದೆಹಲಿಯ ಇಂದ್ರಪ್ರಸ್ಥ ಬಸ್ ಡಿಪೋದಲ್ಲಿ ದೆಹಲಿ ಸಾರಿಗೆ ನಿಗಮದ (ಡಿಟಿಸಿ) ಮೊದಲ ಎಲೆಕ್ಟ್ರಿಕ್ ಬಸ್ ಅನ್ನು ಫ್ಲ್ಯಾಗ್ ಆಫ್ ಮಾಡುವ ಕಾರ್ಯಕ್ರಮದಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ದೆಹಲಿ ಸಾರಿಗೆ ಸಚಿವ ಕೈಲಾಶ್ ಗಹ್ಲೋಟ್
ಗೋವಾ ವಿಧಾನಸಭಾ ಚುನಾವಣೆಗೆ ಮುನ್ನ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮನೆ-ಮನೆ ಪ್ರಚಾರ
8/8
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ದೆಹಲಿ ಸಾರಿಗೆ ಸಚಿವ ಕೈಲಾಶ್ ಗಹ್ಲೋಟ್ ಅವರು ದೆಹಲಿಯ ಇಂದ್ರಪ್ರಸ್ಥ ಬಸ್ ಡಿಪೋದಲ್ಲಿ ದೆಹಲಿ ಸಾರಿಗೆ ನಿಗಮದ (ಡಿಟಿಸಿ) ಮೊದಲ ಎಲೆಕ್ಟ್ರಿಕ್ ಬಸ್ಸಿಗೆ ಚಾಲನೆ ನೀಡಿದರು
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X