bredcrumb

ದೆಹಲಿ ಹಿಂಸಾಚಾರ: ಪೊಲೀಸ್ ಬಿಗಿ ಭದ್ರತೆ

By Shiddalingesh S
| Published: Monday, April 18, 2022, 15:00 [IST]
ದೆಹಲಿ ಹಿಂಸಾಚಾರ: ಪೊಲೀಸ್ ಬಿಗಿ ಭದ್ರತೆ
1/7
ಹನುಮ ಜಯಂತಿ ಮೆರವಣಿಗೆಯಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ ಸಂಭವಿಸಿದ ನಂತರ ಭದ್ರತಾ ಸಿಬ್ಬಂದಿ ಮಸೀದಿಯ ಪ್ರವೇಶದ್ವಾರದಲ್ಲಿ ಕಾವಲು ಕಾಯುತ್ತಿರುವ ದೃಶ್ಯ
ದೆಹಲಿ ಹಿಂಸಾಚಾರ: ಪೊಲೀಸ್ ಬಿಗಿ ಭದ್ರತೆ
2/7
ಭಾನುವಾರದಂದು ನವದೆಹಲಿಯ ಜಹಾಂಗೀರ್‌ಪುರಿಯಲ್ಲಿ ಶನಿವಾರ (ಏಪ್ರಿಲ್ 17) ಹನುಮ ಜಯಂತಿ ಮೆರವಣಿಗೆಯಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ ಸಂಭವಿಸಿದ ನಂತರ ಕ್ಷಿಪ್ರ ಕಾರ್ಯಾಚರಣೆ ಪಡೆ ಜಾಗೃತವಾಗಿದೆ.
ದೆಹಲಿ ಹಿಂಸಾಚಾರ: ಪೊಲೀಸ್ ಬಿಗಿ ಭದ್ರತೆ
3/7
ಜಹಾಂಗೀರ್‌ಪುರಿ ಪೊಲೀಸ್ ಠಾಣೆಯ ಹೊರಗೆ ಹಿಂಸಾತ್ಮಕ ಘರ್ಷಣೆಯ ಕುರಿತು ಜನರು ಘೋಷಣೆಗಳನ್ನು ಕೂಗಿದರು.
ದೆಹಲಿ ಹಿಂಸಾಚಾರ: ಪೊಲೀಸ್ ಬಿಗಿ ಭದ್ರತೆ
4/7
ನವದೆಹಲಿಯ ಜಹಾಂಗೀರ್‌ಪುರಿಯಲ್ಲಿ ಶನಿವಾರ ಹನುಮ ಜಯಂತಿ ಮೆರವಣಿಗೆಯಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ ಸಂಭವಿಸಿದ ನಂತರ ಕ್ಷಿಪ್ರ ಕಾರ್ಯಾಚರಣೆ ಪಡೆ ಸಿಬ್ಬಂದಿ ಜಾಗೃತರಾಗಿದ್ದಾರೆ.
ದೆಹಲಿ ಹಿಂಸಾಚಾರ: ಪೊಲೀಸ್ ಬಿಗಿ ಭದ್ರತೆ
5/7
ಜಹಾಂಗೀರ್‌ಪುರಿಯಲ್ಲಿ ಶನಿವಾರ ನಡೆದ ಹನುಮ ಜಯಂತಿ ಮೆರವಣಿಗೆಯಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ ಸಂಭವಿಸಿದ ನಂತರ ವಿಧಿವಿಜ್ಞಾನ ತಂಡವು ಪುರಾವೆಗಳನ್ನು ಸಂಗ್ರಹಿಸಿದೆ.
ದೆಹಲಿ ಹಿಂಸಾಚಾರ: ಪೊಲೀಸ್ ಬಿಗಿ ಭದ್ರತೆ
6/7

ನವದೆಹಲಿಯ ಜಹಾಂಗೀರ್‌ಪುರಿಯಲ್ಲಿ ಶನಿವಾರ ಹನುಮ ಜಯಂತಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ ಸಂಭವಿಸಿದ ನಂತರ ದೆಹಲಿ ಪೊಲೀಸ್ ಸಿಬ್ಬಂದಿ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.

 

ದೆಹಲಿ ಹಿಂಸಾಚಾರ: ಪೊಲೀಸ್ ಬಿಗಿ ಭದ್ರತೆ
7/7
ನವದೆಹಲಿಯ ಜಹಾಂಗೀರ್‌ಪುರಿಯಲ್ಲಿ ಶನಿವಾರ ನಡೆದ ಹನುಮ ಜಯಂತಿ ಮೆರವಣಿಗೆಯಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ ಸಂಭವಿಸಿದ ನಂತರ ವಿಧಿವಿಜ್ಞಾನ ತಂಡವು ಪುರಾವೆಗಳನ್ನು ಸಂಗ್ರಹಿಸಿದೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X