bredcrumb

ಕರ್ನಾಟಕದಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ ನೆರವೇರಿಸಿದ ಸಚಿವ ಧರ್ಮೇಂದ್ರ ಪ್ರಧಾನ್

By Revanth Gowda
| Published: Tuesday, June 22, 2021, 23:00 [IST]
ಕರ್ನಾಟಕದಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ ನೆರವೇರಿಸಿದ ಸಚಿವ ಧರ್ಮೇಂದ್ರ ಪ್ರಧಾನ್
 ಕರ್ನಾಟಕದಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ ನೆರವೇರಿಸಿದ ಸಚಿವ ಧರ್ಮೇಂದ್ರ ಪ್ರಧಾನ್
1/8
       ಕರ್ನಾಟಕದಲ್ಲಿ ʻಕೆಐಒಸಿಎಲ್ʼ ಕಾರ್ಯಗತಗೊಳಿಸಿದ ಹಲವಾರು ಪ್ರಮುಖ ಯೋಜನೆಗಳನ್ನು ಉದ್ಘಾಟಿಸಿದ ಉಕ್ಕು,  ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಖಾತೆ ಸಚಿವ  ಧರ್ಮೇಂದ್ರ ಪ್ರಧಾನ್
 ಕರ್ನಾಟಕದಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ ನೆರವೇರಿಸಿದ ಸಚಿವ ಧರ್ಮೇಂದ್ರ ಪ್ರಧಾನ್
2/8
       ವರ್ಚುಯಲ್ ಆಗಿ ಯೋಜನೆಗಳನ್ನು ಉದ್ಘಾಟಿಸಿದ್ದು, ಕರ್ನಾಟಕದ ಗಣ್ಯರು ಆನ್‌ಲೈನ್ ಸಭೆಯಲ್ಲಿದ್ದರು
 ಕರ್ನಾಟಕದಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ ನೆರವೇರಿಸಿದ ಸಚಿವ ಧರ್ಮೇಂದ್ರ ಪ್ರಧಾನ್
3/8
       ವರ್ಚುಯಲ್ ಸಭೆಯಲ್ಲಿ ಭಾಗವಹಿಸಿದ್ದ ಡಿಸಿಎಂ ಅಶ್ವತ್ಥ ನಾರಾಯಣ್
 ಕರ್ನಾಟಕದಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ ನೆರವೇರಿಸಿದ ಸಚಿವ ಧರ್ಮೇಂದ್ರ ಪ್ರಧಾನ್
4/8
ದಿನಕ್ಕೆ 1000 ಕ್ಯೂಬಿಕ್‌ ಮೀಟರ್‌(m3) ಸಾಮರ್ಥ್ಯದ ಆಮ್ಲಜನಕ ಉತ್ಪಾದನಾ ಸಾಮರ್ಥ್ಯ ಹೊಂದಿರುವ ಆದಿಚುಂಚನಗಿರಿಯ ಆಮ್ಲಜನಕ ಘಟಕ
 ಕರ್ನಾಟಕದಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ ನೆರವೇರಿಸಿದ ಸಚಿವ ಧರ್ಮೇಂದ್ರ ಪ್ರಧಾನ್
5/8
       ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಕತ್ರಿಕೆಹಾಳ್ ಗ್ರಾಮದಲ್ಲಿ 5 ಮೆಗಾವ್ಯಾಟ್ ಸೌರ ವಿದ್ಯುತ್ ಸ್ಥಾವರ ಉದ್ಘಾಟನೆ
 ಕರ್ನಾಟಕದಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ ನೆರವೇರಿಸಿದ ಸಚಿವ ಧರ್ಮೇಂದ್ರ ಪ್ರಧಾನ್
6/8
       ತುಮಕೂರಿನ 5 ಮೆಗಾವ್ಯಾಟ್ ಸೌರ ವಿದ್ಯುತ್ ಸ್ಥಾವರ ಹೀಗಿದೆ...
 ಕರ್ನಾಟಕದಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ ನೆರವೇರಿಸಿದ ಸಚಿವ ಧರ್ಮೇಂದ್ರ ಪ್ರಧಾನ್
7/8
       24.44 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾದ ತುಮಕೂರಿನ ಸೌರ ವಿದ್ಯುತ್ ಸ್ಥಾವರ
 ಕರ್ನಾಟಕದಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ ನೆರವೇರಿಸಿದ ಸಚಿವ ಧರ್ಮೇಂದ್ರ ಪ್ರಧಾನ್
8/8
       ʻಕೆಐಒಸಿಎಲ್ʼ ವತಿಯಿಂದ ಆದಿಚುಂಚನಗಿರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ನಿರ್ಮಿಸಲಾದ ಆಮ್ಲಜನಕ ಉತ್ಪಾದನಾ ಘಟಕ
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X