bredcrumb

ಅಬಕಾರಿ ಸಚಿವರಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಮಾಸ್ಕ್ ,ಸ್ಯಾನಿಟೈಸರ್, ಪೆನ್ನುಗಳ ವಿತರಣೆ

By Dheeraj K
| Published: Monday, March 28, 2022, 12:09 [IST]
ಅಬಕಾರಿ ಸಚಿವರಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಮಾಸ್ಕ್ ,ಸ್ಯಾನಿಟೈಸರ್, ಪೆನ್ನುಗಳ ವಿತರಣೆ
1/5

2/5
ಈ ಸಂದರ್ಭದಲ್ಲಿ ಬಿಬಿಎಂಪಿ ಮಾಜಿ ಉಪಮೇಯರ್ ಎಸ್.ಹರೀಶ್, ವೆಂಕಟೇಶ್ ಮೂರ್ತಿ, ವೆಂಕಟೇಶ್ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ಅಬಕಾರಿ ಸಚಿವರಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಮಾಸ್ಕ್ ,ಸ್ಯಾನಿಟೈಸರ್, ಪೆನ್ನುಗಳ ವಿತರಣೆ
3/5
ಕ್ಷೇತ್ರ ವ್ಯಾಪ್ತಿಯಲ್ಲಿ 15 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, 3451 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಈ ಎಲ್ಲ ಮಕ್ಕಳಿಗೂ ಸಚಿವರು ಮಾಸ್ಕ್, ಸ್ಯಾನಿಟೈಸರ್ ಮತ್ತು ಪರೀಕ್ಷೆ ಬರೆಯಲು ಪೆನ್ನುಗಳನ್ನು ವಿತರಿಸಿದರು.
ಅಬಕಾರಿ ಸಚಿವರಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಮಾಸ್ಕ್ ,ಸ್ಯಾನಿಟೈಸರ್, ಪೆನ್ನುಗಳ ವಿತರಣೆ
4/5
ಮಹಾಲಕ್ಷ್ಮಿ ಲೇ ಔಟ್ ವಿಧಾನಸಭಾ ಕ್ಷೇತ್ರದ ಶಾಲೆಗಳ ವಿದ್ಯಾರ್ಥಿಗಳಿಗೆ ಸ್ಥಳೀಯ ಶಾಸಕರೂ ಆದ ಅಬಕಾರಿ ಸಚಿವ ಕೆ.ಗೋಪಾಲಯ್ಯ ಅವರು ಸ್ಯಾನಿಟೈಸರ್, ಮಾಸ್ಕ್ ಮತ್ತು ಪೆನ್ನುಗಳನ್ನು ವಿತರಿಸಿ ಶುಭ ಹಾರೈಸಿದರು. 
ಅಬಕಾರಿ ಸಚಿವರಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಮಾಸ್ಕ್ ,ಸ್ಯಾನಿಟೈಸರ್, ಪೆನ್ನುಗಳ ವಿತರಣೆ
5/5
ಇಂದಿನಿಂದ‌ ಎಸ್ ಎಸ್ ಎಲ್‌ಸಿ ಪರೀಕ್ಷೆ ಆರಂಭ
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X