Home / Photos
ನಾಡ ಅಧಿದೇವತೆ ಶ್ರೀ ಚಾಮುಂಡೇಶ್ವರಿಗೆ ನಮಿಸಿದ ಡಿಕೆಶಿ ಸಹೋದರರು
By Gururaj S
ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಮೈಸೂರಿನ ಚಾಮುಂಡೇಶ್ವರಿ ದೇವಾಲಯಕ್ಕೆ ಸಹೋದರ ಡಿ. ಕೆ. ಸುರೇಶ್ ಜೊತೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಕೆ ಮಾಡಿದರು.
1/6
Share
ಕಾಂಗ್ರೆಸ್ ಪಕ್ಷದ ಜನಾಂದೋಲನ ಸಮಾವೇಶಕ್ಕಾಗಿ ಮೈಸೂರಿಗೆ ಆಗಮಿಸಿದ್ದ ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಮತ್ತು ಮಾಜಿ ಸಂಸದ ಡಿ. ಕೆ. ಸುರೇಶ್ ನಾಡ ಅಧಿದೇವತೆ ಶ್ರೀ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಪಡೆದರು.
2/6
Share
ಶುಕ್ರವಾರ ಡಿ. ಕೆ. ಶಿವಕುಮಾರ್, ಡಿ. ಕೆ. ಸುರೇಶ್ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ನಾಡ ಅಧಿದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು, ವಿಶೇಷ ಪೂಜೆಯನ್ನು ಸಲ್ಲಿಕೆ ಮಾಡಿದರು. ಸರ್ವರಿಗೂ ಒಳಿತಾಗಲಿ ಎಂದು ಪ್ರಾರ್ಥಿಸಿದರು.
3/6
Share
ಕಾಂಗ್ರೆಸ್ ಪಕ್ಷದ ಜನಾಂದೋಲನ ಸಮಾವೇಶಕ್ಕೆ ಆಗಮಿಸಿದ್ದ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನಾಡಿನ ಶಕ್ತಿದೇವತೆಯಾದ ಬೆಟ್ಟದ ತಾಯಿ ಮೈಸೂರಿನ ಶ್ರೀ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದರು.
4/6
Share
ಡಿ. ಕೆ. ಶಿವಕುಮಾರ್ ಸಹೋದರ ಡಿ. ಕೆ. ಸುರೇಶ್ ಜೊತೆಗೆ ನಾಡಿನ ಅಧಿ ದೇವತೆಯಾದ ಮೈಸೂರಿನ ಶ್ರೀ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಕೆ ಮಾಡಿದರು. ಎಲ್ಲರಿಗೂ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿದರು.
5/6
Share
ಡಿ. ಕೆ. ಶಿವಕುಮಾರ್ ಮತ್ತು ಡಿ. ಕೆ. ಸುರೇಶ್ ನಾಡಿನ ಶಕ್ತಿದೇವತೆಯಾದ ಬೆಟ್ಟದ ತಾಯಿ ಮೈಸೂರಿನ ಶ್ರೀ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಈಡುಗಾಯಿಯನ್ನು ಪಡೆದು ದೇವರಿಗೆ ನಮಿಸಿದರು.
6/6
Share
ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ಮಾಜಿ ಸಂಸದ ಡಿ. ಕೆ. ಸುರೇಶ್ ಮೈಸೂರಿನ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಕಾರ್ಯಕರ್ತರ ಜೊತೆ ಫೋಟೋ ತೆಗೆಸಿಕೊಂಡರು.


Click it and Unblock the Notifications