Home / Photos
ನಟ ರವಿಚಂದ್ರನ್, ಕಿಚ್ಚ ಸುದೀಪ್, ಅಶ್ವಿನಿ ಪುನೀತ್ ರಾಜ್ ಕುಮಾರ್ ಜೊತೆ ಗ್ಲೋಬಲ್ ಡಿವಿನಿಟಿ ಮಾಲ್ ಉದ್ಘಾಟಿಸಿದ ಡಿಕೆ ಶಿವಕುಮಾರ್
By Punith BU
ಬೆಂಗಳೂರಿನ ನಾಯಂಡಹಳ್ಳಿ ಸಮೀಪದ ಗ್ಲೋಬಲ್ ಡಿವಿನಿಟಿ ಮಾಲ್ ಅನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ನಟ ರವಿಚಂದ್ರನ್, ನಟ ಕಿಚ್ಚ ಸುದೀಪ್ ಹಾಗೂ ಅಶ್ವಿನಿ ಪುನೀತ್ ರಾಜ್ ಕುಮಾರ್ ಉದ್ಘಾಟಿಸಿದರು. ಈ ಮಾಲ್ಗೆ ಡಿಕೆಶಿ ಪುತ್ರಿ ಐಶ್ವರ್ಯ ನಿರ್ದೇಶಕಿಯಾಗಿದ್ದಾರೆ.
1/5
Share
ಗ್ಲೋಬಲ್ ಡಿವಿನಿಟಿ ಮಾಲ್ ಉದ್ಘಾಟನಾ ಸಮಾರಂಭದಲ್ಲಿ ನಟ ರವಿಚಂದ್ರನ್, ನಟ ಕಿಚ್ಚ ಸುದೀಪ್ ಹಾಗೂ ಅಶ್ವಿನಿ ಪುನೀತ್ ರಾಜ್ ಕುಮಾರ್, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಉಪಸ್ಥಿತರಿದ್ದರು.
2/5
Share
ಗ್ಲೋಬಲ್ ಡಿವಿನಿಟಿ ಮಾಲ್ ಉದ್ಘಾಟನಾ ಸಮಾರಂಭದಲ್ಲಿ ನಟ ರವಿಚಂದ್ರನ್, ನಟ ಕಿಚ್ಚ ಸುದೀಪ್ ಹಾಗೂ ಅಶ್ವಿನಿ ಪುನೀತ್ ರಾಜ್ ಕುಮಾರ್, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಉಪಸ್ಥಿತರಿದ್ದರು.
3/5
Share
ಬೆಂಗಳೂರಿನ ನಾಯಂಡಹಳ್ಳಿ ಸಮೀಪದ ಗ್ಲೋಬಲ್ ಡಿವಿನಿಟಿ ಮಾಲ್ ಅನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ನಟ ರವಿಚಂದ್ರನ್, ನಟ ಕಿಚ್ಚ ಸುದೀಪ್ ಹಾಗೂ ಅಶ್ವಿನಿ ಪುನೀತ್ ರಾಜ್ ಕುಮಾರ್ ಉದ್ಘಾಟಿಸಿದರು.
4/5
Share
ಗ್ಲೋಬಲ್ ಡಿವಿನಿಟಿ ಮಾಲ್ ಅನ್ನು ನಟ ರವಿಚಂದ್ರನ್, ನಟ ಕಿಚ್ಚ ಸುದೀಪ್ ಹಾಗೂ ಅಶ್ವಿನಿ ಪುನೀತ್ ರಾಜ್ ಕುಮಾರ್, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೀಪ ಬೆಳಗುವುದುರ ಮೂಲಕ ಉದ್ಘಾಟಿಸಿದರು.
5/5
Share
ಗ್ಲೋಬಲ್ ಡಿವಿನಿಟಿ ಮಾಲ್ ಅನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ನಟ ರವಿಚಂದ್ರನ್, ನಟ ಕಿಚ್ಚ ಸುದೀಪ್ ಹಾಗೂ ಅಶ್ವಿನಿ ಪುನೀತ್ ರಾಜ್ ಕುಮಾರ್ ಉದ್ಘಾಟಿಸುತ್ತಿರುವುದು.


Click it and Unblock the Notifications