• search
  • Live TV

ಅಯೋಧ್ಯೆ ವಿಧಾನಸಭಾ ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆಯಿಂದ ಮನೆ-ಮನೆ ಪ್ರಚಾರ

By Shiddalingesh S
| Published: Sunday, January 30, 2022, 15:17 [IST]
ಅಯೋಧ್ಯೆ ವಿಧಾನಸಭಾ ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆಯಿಂದ ಮನೆ-ಮನೆ ಪ್ರಚಾರ
1/7
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರು ಮತ್ತು ಉತ್ತರ ಪ್ರದೇಶ ಚುನಾವಣಾ ಸಹ-ಪ್ರಭಾರಿ ಶೋಭಾ ಕರಂದ್ಲಾಜೆರಿಂದ ಚುನಾವಣಾ ಪ್ರಚಾರ
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರು ಮತ್ತು ಉತ್ತರ ಪ್ರದೇಶ ಚುನಾವಣಾ ಸಹ-ಪ್ರಭಾರಿ ಶೋಭಾ...
ಅಯೋಧ್ಯೆ ವಿಧಾನಸಭಾ ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆಯಿಂದ ಮನೆ-ಮನೆ ಪ್ರಚಾರ
2/7
ಉತ್ತರ ಪ್ರದೇಶದಲ್ಲಿ ಏಳು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 10ರಂದು ಫಲಿತಾಂಶ ಹೊರ ಬರಲಿದೆ. 
ಉತ್ತರ ಪ್ರದೇಶದಲ್ಲಿ ಏಳು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 10ರಂದು ಫಲಿತಾಂಶ ಹೊರ ಬರಲಿದೆ. 
ಅಯೋಧ್ಯೆ ವಿಧಾನಸಭಾ ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆಯಿಂದ ಮನೆ-ಮನೆ ಪ್ರಚಾರ
3/7
ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ಭವ್ಯ ಮಂದಿರವನ್ನು ನಿರ್ಮಿಸಲಾಗುತ್ತಿದೆ, ರಾಜ್ಯದ ಅಭಿವೃದ್ಧಿಗಾಗಿ ಮತ ನೀಡಿ ಎಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ 
ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ಭವ್ಯ ಮಂದಿರವನ್ನು ನಿರ್ಮಿಸಲಾಗುತ್ತಿದೆ, ರಾಜ್ಯದ ಅಭಿವೃದ್ಧಿಗಾಗಿ ಮತ ನೀಡಿ...
ಅಯೋಧ್ಯೆ ವಿಧಾನಸಭಾ ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆಯಿಂದ ಮನೆ-ಮನೆ ಪ್ರಚಾರ
4/7
ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ಮುಂಬರುವ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ 
ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ಮುಂಬರುವ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ ಬಹುಮತದೊಂದಿಗೆ...
ಅಯೋಧ್ಯೆ ವಿಧಾನಸಭಾ ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆಯಿಂದ ಮನೆ-ಮನೆ ಪ್ರಚಾರ
5/7
ಉತ್ತರ ಪ್ರದೇಶದಲ್ಲಿ ಯೋಗಿ ಅವರ ನೇತೃತ್ವದಲ್ಲಿ ಅಭಿವೃದ್ಧಿಯ ಹೊಸ ಶಕೆಯು ಆರಂಭವಾಗಿದೆ-ಶೋಭಾ ಕರಂದ್ಲಾಜೆ 
ಉತ್ತರ ಪ್ರದೇಶದಲ್ಲಿ ಯೋಗಿ ಅವರ ನೇತೃತ್ವದಲ್ಲಿ ಅಭಿವೃದ್ಧಿಯ ಹೊಸ ಶಕೆಯು ಆರಂಭವಾಗಿದೆ-ಶೋಭಾ ಕರಂದ್ಲಾಜೆ 
ಅಯೋಧ್ಯೆ ವಿಧಾನಸಭಾ ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆಯಿಂದ ಮನೆ-ಮನೆ ಪ್ರಚಾರ
6/7
ನಮ್ಮ ಪ್ರಧಾನಿ ದೇಶದ ಬಹುಕಾಲದ ಬೇಡಿಕೆಯನ್ನು ಅರಿತು ಸಾಂಸ್ಕೃತಿಕ ಪುನರುಜ್ಜೀವನವನ್ನು ಎತ್ತಿ ಹಿಡಿದಿದ್ದಾರೆ ಎಂದ ಶೋಭಾ ಕರಂದ್ಲಾಜೆ 
ನಮ್ಮ ಪ್ರಧಾನಿ ದೇಶದ ಬಹುಕಾಲದ ಬೇಡಿಕೆಯನ್ನು ಅರಿತು ಸಾಂಸ್ಕೃತಿಕ ಪುನರುಜ್ಜೀವನವನ್ನು ಎತ್ತಿ ಹಿಡಿದಿದ್ದಾರೆ...
Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X