• search
  • Live TV

ಚಿತ್ರಗಳು: ಉತ್ತರ ಪ್ರದೇಶದಲ್ಲಿ ಬಿಜೆಪಿ ಪಕ್ಷದ ಚುನಾವಣಾ ಪ್ರಚಾರ

By Dheeraj K
| Published: Wednesday, February 9, 2022, 16:47 [IST]
ಚಿತ್ರಗಳು: ಉತ್ತರ ಪ್ರದೇಶದಲ್ಲಿ ಬಿಜೆಪಿ ಪಕ್ಷದ ಚುನಾವಣಾ ಪ್ರಚಾರ
1/6
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಚೌಧರಿ ಬಾಬುಲಾಲ್ ಅವರನ್ನು ಬೆಂಬಲಿಸಿ ಸಾರ್ವಜನಿಕ ಸಭೆಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾತನಾಡಿದರು.
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಚೌಧರಿ ಬಾಬುಲಾಲ್ ಅವರನ್ನು ಬೆಂಬಲಿಸಿ...
ಚಿತ್ರಗಳು: ಉತ್ತರ ಪ್ರದೇಶದಲ್ಲಿ ಬಿಜೆಪಿ ಪಕ್ಷದ ಚುನಾವಣಾ ಪ್ರಚಾರ
2/6
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುನ್ನ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ 
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುನ್ನ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ...
ಚಿತ್ರಗಳು: ಉತ್ತರ ಪ್ರದೇಶದಲ್ಲಿ ಬಿಜೆಪಿ ಪಕ್ಷದ ಚುನಾವಣಾ ಪ್ರಚಾರ
3/6
ಬಾಲಿವುಡ್ ನಟಿ ಮತ್ತು ಬಿಜೆಪಿ ಸಂಸದೆ ಹೇಮಾ ಮಾಲಿನಿ ಅವರು ಮಥುರಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀಕಾಂತ್ ಶರ್ಮಾ ಅವರೊಂದಿಗೆ ಮುಂಬರುವ ಯುಪಿ ಅಸೆಂಬ್ಲಿ ಚುನಾವಣೆಗಾಗಿ ಮಥುರಾದಲ್ಲಿ ಮನೆ-ಮನೆ ಪ್ರಚಾರ
ಬಾಲಿವುಡ್ ನಟಿ ಮತ್ತು ಬಿಜೆಪಿ ಸಂಸದೆ ಹೇಮಾ ಮಾಲಿನಿ ಅವರು ಮಥುರಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ...
ಚಿತ್ರಗಳು: ಉತ್ತರ ಪ್ರದೇಶದಲ್ಲಿ ಬಿಜೆಪಿ ಪಕ್ಷದ ಚುನಾವಣಾ ಪ್ರಚಾರ
4/6
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಥುರಾದಲ್ಲಿ ಮುಂಬರುವ ಯುಪಿ ವಿಧಾನಸಭಾ ಚುನಾವಣೆಗೆ ಮಂತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೇಶ್ ಚೌಧರಿ ಅವರನ್ನು ಬೆಂಬಲಿಸಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡರು.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಥುರಾದಲ್ಲಿ ಮುಂಬರುವ ಯುಪಿ ವಿಧಾನಸಭಾ ಚುನಾವಣೆಗೆ ಮಂತ್...
ಚಿತ್ರಗಳು: ಉತ್ತರ ಪ್ರದೇಶದಲ್ಲಿ ಬಿಜೆಪಿ ಪಕ್ಷದ ಚುನಾವಣಾ ಪ್ರಚಾರ
5/6
ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೊರಾದಾಬಾದ್‌ನಲ್ಲಿ ಠಾಕುರ್ದ್ವಾರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಿ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗಿ
ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೊರಾದಾಬಾದ್‌ನಲ್ಲಿ ಠಾಕುರ್ದ್ವಾರ ಕ್ಷೇತ್ರದ ಬಿಜೆಪಿ...
ಚಿತ್ರಗಳು: ಉತ್ತರ ಪ್ರದೇಶದಲ್ಲಿ ಬಿಜೆಪಿ ಪಕ್ಷದ ಚುನಾವಣಾ ಪ್ರಚಾರ
6/6
ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೊರಾದಾಬಾದ್‌ನಲ್ಲಿ ಠಾಕುರ್ದ್ವಾರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಿ ಚುನಾವಣಾ ಪ್ರಚಾರ 
ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೊರಾದಾಬಾದ್‌ನಲ್ಲಿ ಠಾಕುರ್ದ್ವಾರ ಕ್ಷೇತ್ರದಿಂದ...
Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X