bredcrumb

ಹೂವುಗಳ ಪ್ರತಿಕೃತಿಗಳೊಂದಿಗೆ ಮಹಿಳೆಯರಿಗೆ ವಿಶೇಷವಾಗಿ ಗೌರವ ಸಲ್ಲಿಸಿದ ಫ್ಲವರ್ ಕೌನ್ಸಿಲ್

By Dheeraj K
| Published: Wednesday, March 9, 2022, 14:39 [IST]
ಹೂವುಗಳ ಪ್ರತಿಕೃತಿಗಳೊಂದಿಗೆ ಮಹಿಳೆಯರಿಗೆ ವಿಶೇಷವಾಗಿ ಗೌರವ ಸಲ್ಲಿಸಿದ ಫ್ಲವರ್ ಕೌನ್ಸಿಲ್
1/5
ಮಹಿಳಾ ಯೋಧರನ್ನು ಗುರುತಿಸಲು, ಪ್ರಶಂಸಿಸಲು ಮತ್ತು ಎಲ್ಲಾ ಹೂ ಬೆಳೆಗಾರರಿಗೆ ಜಿಎಫ್ ಸಿಐ ಅನ್ನು ಪರಿಚಯಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ನಾನಾ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರನ್ನು ಸನ್ಮಾನಿಸಲಾಯಿತು. 
ಹೂವುಗಳ ಪ್ರತಿಕೃತಿಗಳೊಂದಿಗೆ ಮಹಿಳೆಯರಿಗೆ ವಿಶೇಷವಾಗಿ ಗೌರವ ಸಲ್ಲಿಸಿದ ಫ್ಲವರ್ ಕೌನ್ಸಿಲ್
2/5
ಕ್ರೀಡಾ ಸಾಧಕಿ ಮೇರಿಕೋಮ್ ಮತ್ತಿತರ ವ್ಯಕ್ತಿತ್ವವನ್ನು ಫ್ಲೋರಲ್ ಆರ್ಟ್ ಮೂಲಕ ರಚಿಸಿ ಅವರಿಗೆ ವಿಶೇಷ ಗೌರವ ಸಲ್ಲಿಸಲಾಯಿತು. 
ಹೂವುಗಳ ಪ್ರತಿಕೃತಿಗಳೊಂದಿಗೆ ಮಹಿಳೆಯರಿಗೆ ವಿಶೇಷವಾಗಿ ಗೌರವ ಸಲ್ಲಿಸಿದ ಫ್ಲವರ್ ಕೌನ್ಸಿಲ್
3/5
ದೇಶದ ಸಂಗೀತ ಕ್ಷೇತ್ರದ ಸಾಧಕರಾದ ಭಾರತರತ್ನ ದಿ. ಎಂ.ಎಸ್. ಸುಬ್ಬುಲಕ್ಷ್ಮಿ, ಇತ್ತೀಚೆಗೆ ನಿಧನರಾದ ಗಾನ ಕೋಗಿಲೆ ದಿ. ಲತಾ ಮಂಗೇಶ್ಕರ್ ಸೇರಿದಂತೆ ಹಲವು ಮಹಿಳಾ ಸಾಧಕಿಯರ ಹೂವುಗಳ ಕಾಲ್ಪನಿಕ ಚಿತ್ರಗಳನ್ನು ನಿರ್ಮಿಸುವ ಮೂಲಕ ಅವರಿಗೆ ಪುಷ್ಪ ನಮನ ಸಲ್ಲಿಸಲಾಯಿತು. 
ಹೂವುಗಳ ಪ್ರತಿಕೃತಿಗಳೊಂದಿಗೆ ಮಹಿಳೆಯರಿಗೆ ವಿಶೇಷವಾಗಿ ಗೌರವ ಸಲ್ಲಿಸಿದ ಫ್ಲವರ್ ಕೌನ್ಸಿಲ್
4/5

5/5
ಹೂವು ಬೆಳೆಗಾರರ ಸಂಘಟನೆಯಾದ ಫ್ಲವರ್ ಕೌನ್ಸಿಲ್ ಆಫ್ ಇಂಡಿಯಾ (ಜಿಎಫ್ ಸಿಐ) 'ಫ್ಪೋರಲ್ ಇಕೊ' ಶೀರ್ಷಿಕೆಯಡಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ನಗರದಲ್ಲಿ ವಿಶಿಷ್ಟವಾಗಿ ಆಚರಿಸಿತು. 
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X