ಚಿತ್ರಗಳು: ನವದೆಹಲಿಯ ಗಾಜಿಪುರ ಗಡಿಯಲ್ಲಿ ರೈತ ನಾಯಕ ರಾಕೇಶ್ ಟಿಕಾಯತ್
By Dheeraj K
| Published: Saturday, November 20, 2021, 16:51 [IST]
1/5
ಚಿತ್ರಗಳು: ನವದೆಹಲಿಯ ಗಾಜಿಪುರ ಗಡಿಯಲ್ಲಿ ರೈತ ನಾಯಕ ರಾಕೇಶ್ ಟಿಕಾಯತ್ | Farmer leader Rakesh Tikayat on the New Delhi Gazipur Border - Oneindia Kannada/photos/farmer-leader-rakesh-tikayat-on-new-delhi-gazipur-border-oi71254.html
ಪಾಲ್ಘರ್ ಜಿಲ್ಲೆಯಲ್ಲಿ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ನಂತರ ರೈತರ ಮೆರವಣಿಗೆಯಲ್ಲಿ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನಾಯಕ ರಾಕೇಶ್ ಟಿಕಾಯತ್.
ಪಾಲ್ಘರ್ ಜಿಲ್ಲೆಯಲ್ಲಿ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದು...
ಚಿತ್ರಗಳು: ನವದೆಹಲಿಯ ಗಾಜಿಪುರ ಗಡಿಯಲ್ಲಿ ರೈತ ನಾಯಕ ರಾಕೇಶ್ ಟಿಕಾಯತ್ Photos: HD Images, Pictures, News Pics - Oneindia Photos/photos/farmer-leader-rakesh-tikayat-on-new-delhi-gazipur-border-oi71254.html#photos-2
ಲಖೀಂಪುರ ಖೇರಿ ಘಟನೆಯಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಭಾರತೀಯ ಕಿಸಾನ್ ಯೂನಿಯನ್ ಸದಸ್ಯರು ಕೇಂದ್ರ ಸರ್ಕಾರದ ವಿರುದ್ಧ ಪಟಿಯಾಲ ಬಳಿಯ ಧಾಬ್ಲಾನ್ ಗ್ರಾಮದಲ್ಲಿ ಪ್ರತಿಭಟನೆ ನಡೆಸಿದರು.
ಲಖೀಂಪುರ ಖೇರಿ ಘಟನೆಯಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಭಾರತೀಯ ಕಿಸಾನ್...
ಚಿತ್ರಗಳು: ನವದೆಹಲಿಯ ಗಾಜಿಪುರ ಗಡಿಯಲ್ಲಿ ರೈತ ನಾಯಕ ರಾಕೇಶ್ ಟಿಕಾಯತ್ Photos: HD Images, Pictures, News Pics - Oneindia Photos/photos/farmer-leader-rakesh-tikayat-on-new-delhi-gazipur-border-oi71254.html#photos-4
ನವದೆಹಲಿಯ ಗಾಜಿಪುರ ಗಡಿಯಲ್ಲಿ ಭಾರತೀಯ ಕಿಸಾನ್ ಯೂನಿಯನ್ (BKU) ನಾಯಕ ರಾಕೇಶ್ ಟಿಕಾಯತ್ . ಶನಿವಾರ, ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದರು.
ನವದೆಹಲಿಯ ಗಾಜಿಪುರ ಗಡಿಯಲ್ಲಿ ಭಾರತೀಯ ಕಿಸಾನ್ ಯೂನಿಯನ್ (BKU) ನಾಯಕ ರಾಕೇಶ್ ಟಿಕಾಯತ್ . ಶನಿವಾರ, ಮೂರು...