bredcrumb

ಚಿತ್ರಗಳು: ಭಾರತ್ ಬಂದ್ ಬೆಂಬಲಿಸಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ

By Shiddalingesh S
| Published: Monday, September 27, 2021, 09:47 [IST]
Farmer organisations have called a Bharat Bandh in continuation of their protest against the three farm laws. ರೈತ ಸಂಘಟನೆಗಳು ಮೂರು ಕೃಷಿ ಕಾನೂನುಗಳ ವಿರುದ್ಧ ತಮ್ಮ ಪ್ರತಿಭಟನೆಯ ಮುಂದುವರಿಕೆಯಾಗಿ ಭಾರತ್ ಬಂದ್‌ಗೆ ಕರೆ ನೀಡಿವೆ.
ಚಿತ್ರಗಳು: ಭಾರತ್ ಬಂದ್ ಬೆಂಬಲಿಸಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ
1/5
            ರೈತ ವಿರೋಧಿ ಕೃಷಿ ಕಾಯ್ದೆ ವಿರೋಧಿಸಿ ಚಿಕ್ಕಬಳ್ಳಾಪುರ ರೈತರು ಬೆಳಗಿನ ಜಾವ ಪ್ರತಿಭಟನೆ ನಡೆಸಿದರು. 
ಚಿತ್ರಗಳು: ಭಾರತ್ ಬಂದ್ ಬೆಂಬಲಿಸಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ
2/5
ಕೃಷಿ ಕಾಯ್ದೆ ವಿರೋಧಿಸಿ ಭಾರತ್ ಬಂದ್ ಕರೆ ನೀಡಿರುವ ಹಿನ್ನೆಲೆ ಕನ್ನಡಪರ ಸಂಘಟನೆಗಳಿಂದ ಪಂಜಿನ ಮೆರವಣಿಗೆ.
ಚಿತ್ರಗಳು: ಭಾರತ್ ಬಂದ್ ಬೆಂಬಲಿಸಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ
3/5
            ರೈತ ವಿರೋಧಿ ಕೃಷಿ ಕಾಯ್ದೆ ವಿರೋಧಿಸಿ ಕರೆ ನೀಡಿರುವ ಭಾರತ್ ಬಂದ್ ಬೆಂಬಲಿಸಿ ಚಿಕ್ಕಬಳ್ಳಾಪುರ ರೈತರು ಹಾಗೂ ಕನ್ನಡಪರ ಸಂಘಟನೆಗಳು ಬೆಳಗಿನ ಜಾವ ಪಂಜಿನ ಮೆರವಣಿಗೆ ನಡೆಸಿದರು
ಚಿತ್ರಗಳು: ಭಾರತ್ ಬಂದ್ ಬೆಂಬಲಿಸಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ
4/5
ರೈತ ವಿರೋಧಿ ಕೃಷಿ ಕಾಯ್ದೆ ವಿರೋಧಿಸಿ ಭಾರತ್ ಬಂದ್ ಕರೆ ನೀಡಿರುವ ಹಿನ್ನೆಲೆ ಚಿಕ್ಕಬಳ್ಳಾಪುರದಲ್ಲಿ ಪಂಜಿನ ಮೆರವಣಿಗೆ ನಡೆಸಿದರು.
ಚಿತ್ರಗಳು: ಭಾರತ್ ಬಂದ್ ಬೆಂಬಲಿಸಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ
5/5
ಕರೆ ನೀಡಿರುವ ಭಾರತ್ ಬಂದ್ ಬೆಂಬಲಿಸಿ ಚಿಕ್ಕಬಳ್ಳಾಪುರ ರೈತರು ಮಾನವ ಸರಪಳಿ ರಚಿಸಿ ಪ್ರತಿಭಟಿಸಿದರು. 
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X