• search
  • Live TV

ಚಿತ್ರಗಳು; ಕೃಷಿ ಕಾಯ್ದೆ ವಿರೋಧಿಸಿ ರೈತರ ಪ್ರತಿಭಟನೆ

By Revanth Gowda
| Published: Wednesday, July 21, 2021, 20:00 [IST]
 ಚಿತ್ರಗಳು; ಕೃಷಿ ಕಾಯ್ದೆ ವಿರೋಧಿಸಿ ರೈತರ ಪ್ರತಿಭಟನೆ
1/5
ನೂರಾರು ರೈತರು ಗಾಜಿಯಾಬಾದ್ ಗಡಿಯಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ

2/5
ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ನವದೆಹಲಿಯ ಗಾಜಿಯಾಬಾದ್ ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ
ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ನವದೆಹಲಿಯ ಗಾಜಿಯಾಬಾದ್ ಗಡಿಯಲ್ಲಿ ರೈತರು ಪ್ರತಿಭಟನೆ...
 ಚಿತ್ರಗಳು; ಕೃಷಿ ಕಾಯ್ದೆ ವಿರೋಧಿಸಿ ರೈತರ ಪ್ರತಿಭಟನೆ
3/5
ಸಂಸತ್ ಅಧಿವೇಶನ ನಡೆಯುತ್ತಿರುವ ಕಾರಣ ರೈತರು ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ

4/5
ಭಾರತೀಯ ಕಿಸಾನ್ ಯೂನಿಯನ್‌ ಮುಖ್ಯಸ್ಥ ರಾಕೇಶ್ ಟಿಕಾಯತ್ ಪ್ರತಿಭಟನೆ ನೇತೃತ್ವವಹಿಸಿದ್ದಾರೆ

5/5
ಗುರುವಾರ ರೈತರು ಸಂಸತ್ ಭವನದ ತನಕ ಜಾಥಾ ಹೋಗಲು ತೀರ್ಮಾನಿಸಿದ್ದಾರೆ

Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X