• search
  • Live TV

ಚಿತ್ರಗಳು; ಭದ್ರಾವತಿಯಲ್ಲಿ ಭಾರೀ ಅಗ್ನಿ ಅವಘಡ, ಅಪಾರ ನಷ್ಟ

By Dheeraj K
| Published: Thursday, January 6, 2022, 10:25 [IST]
ಚಿತ್ರಗಳು; ಭದ್ರಾವತಿಯಲ್ಲಿ ಭಾರೀ ಅಗ್ನಿ ಅವಘಡ, ಅಪಾರ ನಷ್ಟ
1/6
ಮಂಜುನಾಥ ಸಾಮಿಲ್‌ನಲ್ಲಿ ಭಾರೀ ಪ್ರಮಾಣದ ನಾಟ ಸಂಗ್ರಹಿಸಲಾಗಿತ್ತು. ಬೆಂಕಿಯ ತೀವ್ರತೆಗೆ ನಾಟ ಭಸ್ಮವಾಗಿದ್ದು ಅಪಾರವಾದ ನಷ್ಟವಾಗಿದೆ. 
ಮಂಜುನಾಥ ಸಾಮಿಲ್‌ನಲ್ಲಿ ಭಾರೀ ಪ್ರಮಾಣದ ನಾಟ ಸಂಗ್ರಹಿಸಲಾಗಿತ್ತು. ಬೆಂಕಿಯ ತೀವ್ರತೆಗೆ ನಾಟ ಭಸ್ಮವಾಗಿದ್ದು...
ಚಿತ್ರಗಳು; ಭದ್ರಾವತಿಯಲ್ಲಿ ಭಾರೀ ಅಗ್ನಿ ಅವಘಡ, ಅಪಾರ ನಷ್ಟ
2/6
ಅಗ್ನಿ ದುರಂತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಶಾರ್ಟ್ ಸರ್ಕಿಟ್‌ನಿಂದಾಗಿ ಬೆಂಕಿ ಹೊತ್ತುಕೊಂಡಿರುವ ಬಗ್ಗೆ ಶಂಕೆ ಇದೆ. 
ಅಗ್ನಿ ದುರಂತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಶಾರ್ಟ್ ಸರ್ಕಿಟ್‌ನಿಂದಾಗಿ ಬೆಂಕಿ ಹೊತ್ತುಕೊಂಡಿರುವ ಬಗ್ಗೆ...
ಚಿತ್ರಗಳು; ಭದ್ರಾವತಿಯಲ್ಲಿ ಭಾರೀ ಅಗ್ನಿ ಅವಘಡ, ಅಪಾರ ನಷ್ಟ
3/6
ಬೆಂಕಿ ವ್ಯಾಪಕವಾಗಿ ಹಬಿದ್ದರಿಂದ ಶಿವಮೊಗ್ಗ, ತರೀಕೆರೆ, ಚನ್ನಗಿರಿ, ಕಡೂರು, ಭದ್ರಾವತಿಯ ಎಂಪಿಎಂ, ವಿಐಎಸ್ಎಲ್ ಅಗ್ನಿಶಾಮಕ ಘಟಕಗಳ ವಾಹನ, ಸಿಬ್ಬಂದಿ ಸಹ ಕಾರ್ಯಾಚರಣೆಯಲ್ಲಿ ಪಾಲ್ಗೊಂಡರು. 
ಬೆಂಕಿ ವ್ಯಾಪಕವಾಗಿ ಹಬಿದ್ದರಿಂದ ಶಿವಮೊಗ್ಗ, ತರೀಕೆರೆ, ಚನ್ನಗಿರಿ, ಕಡೂರು, ಭದ್ರಾವತಿಯ ಎಂಪಿಎಂ, ವಿಐಎಸ್ಎಲ್...
ಚಿತ್ರಗಳು; ಭದ್ರಾವತಿಯಲ್ಲಿ ಭಾರೀ ಅಗ್ನಿ ಅವಘಡ, ಅಪಾರ ನಷ್ಟ
4/6
ಬೆಂಕಿಯನ್ನು ನಿಯಂತ್ರಿಸಲು 8 ಗಂಟೆ ಕಾರ್ಯಾಚರಣೆ ನಡೆಯಿತು. 9 ಅಗ್ನಿಶಾಮಕ ವಾಹನಗಳ ಮೂಲಕ ನಿರಂತರವಾಗಿ ನೀರು ಪೂರೈಸಲಾಯಿತು. 
ಬೆಂಕಿಯನ್ನು ನಿಯಂತ್ರಿಸಲು 8 ಗಂಟೆ ಕಾರ್ಯಾಚರಣೆ ನಡೆಯಿತು. 9 ಅಗ್ನಿಶಾಮಕ ವಾಹನಗಳ ಮೂಲಕ ನಿರಂತರವಾಗಿ ನೀರು...
ಚಿತ್ರಗಳು; ಭದ್ರಾವತಿಯಲ್ಲಿ ಭಾರೀ ಅಗ್ನಿ ಅವಘಡ, ಅಪಾರ ನಷ್ಟ
5/6
ಭದ್ರಾವತಿ ಬಸ್ ನಿಲ್ದಾಣ ಸಮೀಪದ ಮಂಜುನಾಥ ಸಾಮಿಲ್‌ನಲ್ಲಿ ಬುಧವಾರ ರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ಹತೋಟಿಗೆ ತರಲು ಹರಸಾಹಸಪಟ್ಟರು. 
ಭದ್ರಾವತಿ ಬಸ್ ನಿಲ್ದಾಣ ಸಮೀಪದ ಮಂಜುನಾಥ ಸಾಮಿಲ್‌ನಲ್ಲಿ ಬುಧವಾರ ರಾತ್ರಿ ಬೆಂಕಿ ಕಾಣಿಸಿಕೊಂಡಿದೆ....
ಚಿತ್ರಗಳು; ಭದ್ರಾವತಿಯಲ್ಲಿ ಭಾರೀ ಅಗ್ನಿ ಅವಘಡ, ಅಪಾರ ನಷ್ಟ
6/6
ಭದ್ರಾವತಿಯಲ್ಲಿ ಭಾರೀ ಅಗ್ನಿ ಅವಘಡ ನಡೆದಿದೆ. ಅಗ್ನಿಶಾಮಕ ಸಿಬ್ಬಂದಿ ಸತತ 8 ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. 
ಭದ್ರಾವತಿಯಲ್ಲಿ ಭಾರೀ ಅಗ್ನಿ ಅವಘಡ ನಡೆದಿದೆ. ಅಗ್ನಿಶಾಮಕ ಸಿಬ್ಬಂದಿ ಸತತ 8 ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿ...
Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X