• search
  • Live TV

ಚಿತ್ರಗಳು: ಬಿಹಾರದ ಮಧುಬನಿ ರೈಲು ನಿಲ್ದಾಣದಲ್ಲಿ ರೈಲಿನಲ್ಲಿ ಬೆಂಕಿ

By Shiddalingesh S
| Published: Saturday, February 19, 2022, 13:43 [IST]
ಚಿತ್ರಗಳು: ಬಿಹಾರದ ಮಧುಬನಿ ರೈಲು ನಿಲ್ದಾಣದಲ್ಲಿ ರೈಲಿನಲ್ಲಿ ಬೆಂಕಿ
1/5
ಬಿಹಾರದಲ್ಲಿ ಮಧುಬನಿ ರೈಲು ನಿಲ್ದಾಣದಲ್ಲಿನ ಖಾಲಿ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

2/5
ಸ್ಥಳಕ್ಕೆ ಪೊಲೀಸ್​, ಅಗ್ನಿಶಾಮಕ ಸಿಬ್ಬಂದಿ ಭೇಟಿ ಕೊಟ್ಟು ಕಾರ್ಯಾಚರಣೆ ನಡೆಸಿದ್ದಾರೆ. 

3/5
ಸ್ಥಳಕ್ಕೆ ಕೂಡಲೇ ಧಾವಿಸಿದ  ಅಗ್ನಿ ಶಾಮಕ ಸಿಬ್ಬಂದಿ ಅಗ್ನಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. 

4/5
ಖಾಲಿ ರೈಲಿನಲ್ಲಿ ಬೆಂಕಿ ಹೊತ್ತಿ ಉರಿದ ಕಾರಣ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. 

5/5
ಬಿಹಾರದ ಮಧುಬನಿ ರೈಲು ನಿಲ್ದಾಣದಲ್ಲಿ ಖಾಲಿ ರೈಲಿನಲ್ಲಿ (ಸ್ವತಂತ್ರ ಸೇನಾನಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್) ಅಗ್ನಿ ದುರಂತ ಸಂಭವಿಸಿದೆ. 
ಬಿಹಾರದ ಮಧುಬನಿ ರೈಲು ನಿಲ್ದಾಣದಲ್ಲಿ ಖಾಲಿ ರೈಲಿನಲ್ಲಿ (ಸ್ವತಂತ್ರ ಸೇನಾನಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್)...
Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X