• search
  • Live TV

ಪಾಪುಲರ್ ಫ್ರಂಟ್ ಆಫ್ ಇಂಡಿಯಾ ನಿಷೇಧ ಯಾಕೆ? ಐದು ಕಾರಣ ಕೊಟ್ಟ ಸರಕಾರ

By Shiddalingesh S
| Published: Wednesday, September 28, 2022, 16:18 [IST]
ಪಾಪುಲರ್ ಫ್ರಂಟ್ ಆಫ್ ಇಂಡಿಯಾ ನಿಷೇಧ ಯಾಕೆ? ಐದು ಕಾರಣ ಕೊಟ್ಟ ಸರಕಾರ
1/5
* ಪಿಎಫ್‌ಐ ದೇಶದ ಭದ್ರತೆಗೆ ಅಪಾಯ ತರುವ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿತ್ತು. ದೇಶಧ ಕೋಮುಸೌಹಾರ್ದ ಮತ್ತು ಶಾಂತಿಗೆ ಭಂಗ ತರುವ ರೀತಿಯಲ್ಲಿ ಕೆಲಸ ಮಾಡುತ್ತಿತ್ತು. 
* ಪಿಎಫ್‌ಐ ದೇಶದ ಭದ್ರತೆಗೆ ಅಪಾಯ ತರುವ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿತ್ತು. ದೇಶಧ ಕೋಮುಸೌಹಾರ್ದ...
ಪಾಪುಲರ್ ಫ್ರಂಟ್ ಆಫ್ ಇಂಡಿಯಾ ನಿಷೇಧ ಯಾಕೆ? ಐದು ಕಾರಣ ಕೊಟ್ಟ ಸರಕಾರ
2/5
* ದೇಶದಲ್ಲಿ ನಿರ್ದಿಷ್ಟ ಸಮುದಾಯದವರನ್ನು ಮತಾಂಧಗೊಳಿಸುವ ಮತ್ತು ದೇಶದಲ್ಲಿ ಅಭದ್ರತೆಯ ವಾತಾವರಣ ನಿರ್ಮಿಸುವ ಉದ್ದೇಶದಿಂದ ಪಿಎಫ್‌ಐ ಕಾರ್ಯನಿರ್ವಹಿಸುತ್ತಿತ್ತು.
* ದೇಶದಲ್ಲಿ ನಿರ್ದಿಷ್ಟ ಸಮುದಾಯದವರನ್ನು ಮತಾಂಧಗೊಳಿಸುವ ಮತ್ತು ದೇಶದಲ್ಲಿ ಅಭದ್ರತೆಯ ವಾತಾವರಣ ನಿರ್ಮಿಸುವ...
ಪಾಪುಲರ್ ಫ್ರಂಟ್ ಆಫ್ ಇಂಡಿಯಾ ನಿಷೇಧ ಯಾಕೆ? ಐದು ಕಾರಣ ಕೊಟ್ಟ ಸರಕಾರ
3/5
* ಐಸಿಸ್ ಮುಂತಾದ ಜಾಗತಿಕ ಭಯೋತ್ಪಾದಕ ಸಂಘಟನೆಗಳ ಜೊತೆ ಪಿಎಫ್‌ಐಗೆ ಸಂಬಂಧ ಇದೆ. 
* ಐಸಿಸ್ ಮುಂತಾದ ಜಾಗತಿಕ ಭಯೋತ್ಪಾದಕ ಸಂಘಟನೆಗಳ ಜೊತೆ ಪಿಎಫ್‌ಐಗೆ ಸಂಬಂಧ ಇದೆ. 
ಪಾಪುಲರ್ ಫ್ರಂಟ್ ಆಫ್ ಇಂಡಿಯಾ ನಿಷೇಧ ಯಾಕೆ? ಐದು ಕಾರಣ ಕೊಟ್ಟ ಸರಕಾರ
4/5
* ಪಿಎಫ್‌ಐನ ಸಂಸ್ಥಾಪಕರು ನಿಷೇಧಿತ ಸಿಮಿ ಉಗ್ರ ಸಂಘಟನೆಯ ನಾಯಕರಾಗಿದ್ದವರು. ಬಾಂಗ್ಲಾದೇಶ ಜಮಾತ್-ಉಲ್-ಮುಜಾಹಿದೀನ್ (ಜೆಎಂಬಿ) ಜೊತೆ ನಂಟು ಹೊಂದಿದ್ದಾರೆ. 
* ಪಿಎಫ್‌ಐನ ಸಂಸ್ಥಾಪಕರು ನಿಷೇಧಿತ ಸಿಮಿ ಉಗ್ರ ಸಂಘಟನೆಯ ನಾಯಕರಾಗಿದ್ದವರು. ಬಾಂಗ್ಲಾದೇಶ...
ಪಾಪುಲರ್ ಫ್ರಂಟ್ ಆಫ್ ಇಂಡಿಯಾ ನಿಷೇಧ ಯಾಕೆ? ಐದು ಕಾರಣ ಕೊಟ್ಟ ಸರಕಾರ
5/5
* ದೇಶದಲ್ಲಿ ಉಗ್ರಗಾಮಿ ಚಟುವಟಿಕೆಗಳಿಗೆ ಬೆಂಬಲ ನೀಡಿತ್ತು. 
* ದೇಶದಲ್ಲಿ ಉಗ್ರಗಾಮಿ ಚಟುವಟಿಕೆಗಳಿಗೆ ಬೆಂಬಲ ನೀಡಿತ್ತು. 
Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X