bredcrumb

ಚಿತ್ರಗಳು; ಮೈಸೂರಿನಲ್ಲಿ ಫಲಪುಷ್ಪ ಪ್ರದರ್ಶನ

By Dheeraj K
| Published: Sunday, December 26, 2021, 13:19 [IST]
ಚಿತ್ರಗಳು; ಮೈಸೂರಿನಲ್ಲಿ ಫಲಪುಷ್ಪ ಪ್ರದರ್ಶನ
1/6
ವಿವಿಧ ಬಣ್ಣಗಳಿಂದ ಕೂಡಿದ 10 ಲಕ್ಷಕ್ಕೂ ಹೆಚ್ಚು ಗುಲಾಬಿಗಳು, ಕ್ರೈಸಾಂಥಿಮಮ್, ಪಿಂಗ್‌ಪಾಂಗ್, ಕಾರ್ನೆಷನ್, ಆಸ್ಟ್ರಮೇರಿಯ, ಜರ್ಬೆರಾ, ಆಂಥೋ ರಿಯಮ್, ಆರ್ಕಿಡ್ಸ್, ಬ್ಲೂ ಡೈಸಿ, ಡ್ರೆಸಿನಾ ಹಾಗೂ ಇತರೆ ಅಲಂಕಾರಿಕ ಹೂವುಗಳನ್ನು ಕಾಣಬಹುದಾಗಿದೆ.
ಚಿತ್ರಗಳು; ಮೈಸೂರಿನಲ್ಲಿ ಫಲಪುಷ್ಪ ಪ್ರದರ್ಶನ
2/6
ಫಲಪುಷ್ಪ ಪ್ರದರ್ಶನಕ್ಕೆ ಪ್ರವೇಶ ಉಚಿತ. ಆದರೆ ಎರಡು ಡೋಸ್ ಲಸಿಕೆ ಪಡೆದಿರುವುದು ಅಗತ್ಯ. ಪ್ರಮಾಣ ಪತ್ರ ಪ್ರದರ್ಶಿಸಿ  ಅರಮನೆಗೆ ಕೋಟೆ ಆಂಜನೇಸ್ವಾಮಿ ದೇವಾಲಯದ (ಉತ್ತರ) ದ್ವಾರ ಹಾಗೂ ವರಹಾ ದ್ವಾರದಿಂದ ತೆರಳಬೇಕು. 
ಚಿತ್ರಗಳು; ಮೈಸೂರಿನಲ್ಲಿ ಫಲಪುಷ್ಪ ಪ್ರದರ್ಶನ
3/6
ಅಯೋಧ್ಯೆಯ ಶ್ರೀರಾಮ ಮಂದಿರನ್ನು ಕೆಂಪು, ಹಳದಿ, ಬಿಳಿ ಪುಷ್ಪಗಳು ಸೇರಿದಂತೆ ಸುಮಾರು 4 ಲಕ್ಷ ಗುಲಾಬಿ ಹೂವುಗಳನ್ನು ಬಳಸಿ ನಿರ್ಮಿಸಲಾಗಿದೆ. ರಾಮ, ಲಕ್ಷ್ಮಣ, ಸೀತೆ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ. 
ಚಿತ್ರಗಳು; ಮೈಸೂರಿನಲ್ಲಿ ಫಲಪುಷ್ಪ ಪ್ರದರ್ಶನ
4/6
ಫಲಪುಷ್ಪ ಪ್ರದರ್ಶನಕ್ಕೆ ಸಾವಿರಾರು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಪ್ರತಿ ವರ್ಷವೂ ಅರಮನೆ ಆವರಣದಲ್ಲಿ ಮಾಗಿ ಉತ್ಸವ ಮಾಡಲಾಗುತ್ತಿತ್ತು. ಆದರೆ ಕೊರೊನಾ ಕಾರಣದಿಂದ ಕಳೆದ ವರ್ಷ ಉತ್ಸವ ನಡೆದಿರಲಿಲ್ಲ. 
ಚಿತ್ರಗಳು; ಮೈಸೂರಿನಲ್ಲಿ ಫಲಪುಷ್ಪ ಪ್ರದರ್ಶನ
5/6
ಮೆರಿಗೋಲ್ಡ್, ಸಾಲ್ವಿಯ, ಡೇಲಿಯ, ಪಿಟೋನಿಯ, ಸೇವಂತಿಗೆ, ಕೋಲಿಯಸ್, ಸಿಲೋಷಿಯ, ನಸ್ಟರ್ಸಿಯಂ, ಆಂಟಿರೈನಂ, ಬೋನ್ಸಾಯ್ ಗಿಡಗಳಂತಹ ಸುಮಾರು ಹದಿನೈದು 15 ಸಾವಿರಕ್ಕೂ ಹೆಚ್ಚು ಹೂವಿನ ಕುಂಡಗಳನ್ನು ವಿಭಿನ್ನ ರೀತಿಯಲ್ಲಿ ಜೋಡಿಸಲಾದೆ.
ಚಿತ್ರಗಳು; ಮೈಸೂರಿನಲ್ಲಿ ಫಲಪುಷ್ಪ ಪ್ರದರ್ಶನ
6/6
ಡಿಸೆಂಬರ್ 25 ರಿಂದ 27ರ ತನಕ ಮೈಸೂರಿನಲ್ಲಿ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ. ಈ ಪ್ರದರ್ಶನ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X