• search
  • Live TV

ಚಿತ್ರಗಳು: ಆಮ್ ಆದ್ಮಿ ಪಕ್ಷ ಸೇರ್ಪಡೆಯಾದ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್

By Shiddalingesh S
| Published: Monday, April 4, 2022, 15:27 [IST]
ಚಿತ್ರಗಳು: ಆಮ್ ಆದ್ಮಿ ಪಕ್ಷ ಸೇರ್ಪಡೆಯಾದ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್
1/8
ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಆಮ್ ಆದ್ಮಿ ಪಕ್ಷ ಸೇರ್ಪಡೆಯಾದ ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್.
ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಆಮ್ ಆದ್ಮಿ ಪಕ್ಷ ಸೇರ್ಪಡೆಯಾದ ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ...
ಚಿತ್ರಗಳು: ಆಮ್ ಆದ್ಮಿ ಪಕ್ಷ ಸೇರ್ಪಡೆಯಾದ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್
2/8
ನವದೆಹಲಿಯ ಎಎಪಿ ಕಚೇರಿಯಲ್ಲಿ ಅರವಿಂದ್ ಕೇಜ್ರಿವಾಲ್ ಸುದ್ದಿಗೋಷ್ಠಿ ನಡೆಸಿದರು.
ನವದೆಹಲಿಯ ಎಎಪಿ ಕಚೇರಿಯಲ್ಲಿ ಅರವಿಂದ್ ಕೇಜ್ರಿವಾಲ್ ಸುದ್ದಿಗೋಷ್ಠಿ ನಡೆಸಿದರು.
ಚಿತ್ರಗಳು: ಆಮ್ ಆದ್ಮಿ ಪಕ್ಷ ಸೇರ್ಪಡೆಯಾದ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್
3/8
ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರನ್ನು ಅರವಿಂದ್ ಕೇಜ್ರಿವಾಲ್ ಆಮ್ ಆದ್ಮಿ ಪಕ್ಷಕ್ಕೆ ಸ್ವಾಗತಿಸಿದರು.
ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರನ್ನು ಅರವಿಂದ್ ಕೇಜ್ರಿವಾಲ್ ಆಮ್ ಆದ್ಮಿ ಪಕ್ಷಕ್ಕೆ...
ಚಿತ್ರಗಳು: ಆಮ್ ಆದ್ಮಿ ಪಕ್ಷ ಸೇರ್ಪಡೆಯಾದ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್
4/8
ಆಮ್ ಆದ್ಮಿ ಪಕ್ಷದ ಕರ್ನಾಟಕದ ಸಂಚಾಲಕ ಪೃಥ್ವಿ ರೆಡ್ಡಿ ಸಮ್ಮುಖದಲ್ಲಿ ಭಾಸ್ಕರ್ ರಾವ್ ಆಮ್ ಆದ್ಮಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು. 
ಆಮ್ ಆದ್ಮಿ ಪಕ್ಷದ ಕರ್ನಾಟಕದ ಸಂಚಾಲಕ ಪೃಥ್ವಿ ರೆಡ್ಡಿ ಸಮ್ಮುಖದಲ್ಲಿ ಭಾಸ್ಕರ್ ರಾವ್ ಆಮ್ ಆದ್ಮಿ ಪಕ್ಷಕ್ಕೆ...
ಚಿತ್ರಗಳು: ಆಮ್ ಆದ್ಮಿ ಪಕ್ಷ ಸೇರ್ಪಡೆಯಾದ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್
5/8
ನವದೆಹಲಿಯ ಎಎಪಿ ಕಚೇರಿಯಲ್ಲಿ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಆಮ್ ಆದ್ಮಿ ಪಕ್ಷ ಸೇರ್ಪಡೆಯಾದರು. ಈ ವೇಳೆ ಕರ್ನಾಟಕದ ಕಾರ್ಯಕರ್ತರು ಹಾಜರಿದ್ದರು.
ನವದೆಹಲಿಯ ಎಎಪಿ ಕಚೇರಿಯಲ್ಲಿ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಆಮ್ ಆದ್ಮಿ ಪಕ್ಷ ಸೇರ್ಪಡೆಯಾದರು....
ಚಿತ್ರಗಳು: ಆಮ್ ಆದ್ಮಿ ಪಕ್ಷ ಸೇರ್ಪಡೆಯಾದ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್
6/8
ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಆಮ್ ಆದ್ಮಿ ಪಕ್ಷ ಸೇರ್ಪಡೆಯಾದ ಭಾಸ್ಕರ್ ರಾವ್ ಸುದ್ದಿಗೋಷ್ಠಿ.
ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಆಮ್ ಆದ್ಮಿ ಪಕ್ಷ ಸೇರ್ಪಡೆಯಾದ ಭಾಸ್ಕರ್ ರಾವ್ ಸುದ್ದಿಗೋಷ್ಠಿ.
Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X