Home / Photos
G.Janardhana Reddy: ಗಂಗಾವತಿಯ ಶಬರಿನಾಥ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಜನಾರ್ದನ ರೆಡ್ಡಿ ದಂಪತಿ ಭೇಟಿ
ಗಾಲಿ ಜನಾರ್ದನ ರೆಡ್ಡಿ ದಂಪತಿ ಇಂದು ಗಂಗಾವತಿಯ ಶಬರಿನಾಥ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ ಫೋಟೋಗಳು ಇಲ್ಲಿವೆ ನೋಡಿ.
1/8
Share
ಗಾಲಿ ಜನಾರ್ದನ ರೆಡ್ಡಿ ದಂಪತಿ ಇಂದು ಗಂಗಾವತಿಯ ಶಬರಿನಾಥ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದರು.
2/8
Share
ಶಬರಿನಾಥ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಒಳಗಡೆ ಜೊತೆಯಲ್ಲೇ ಹೆಜ್ಜೆ ಹಾಕಿದ ಜನಾರ್ದನ ರೆಡ್ಡಿ ದಂಪತಿ.
3/8
Share
ಗಾಲಿ ಜನಾರ್ದನ ರೆಡ್ಡಿ ದಂಪತಿಗೆ ಸನ್ಮಾನಿಸಿದ ಗಂಗಾವತಿ ಕ್ಷೇತ್ರದ ಜನ.
4/8
Share
ಕೆಲವು ತಾಣಗಳು ಹಾಗೂ ದೇವಸ್ಥಾನದ ಚಿತ್ರಗಳಿರುವ ಫೋಟೋವನ್ನು ಗಾಲಿ ಜನಾರ್ದನ ರೆಡ್ಡಿಯವರಿಗೆ ನೀಡಲಾಯಿತು.
5/8
Share
ದೇವಸ್ಥಾನದ ಸಿಬ್ಬಂದಿ ಹಾಗೂ ಜನರ ಜೊತೆ ನಿಂತು ಫೋಟೋ ತೆಗೆಸಿಕೊಂಡ ಗಾಲಿ ಜನಾರ್ದನ ರೆಡ್ಡಿ ದಂಪತಿ.
6/8
Share
ಹೂವಿನ ಹಾರ ಹಾಕಿಕೊಂಡು ಗಮನಸೆಳೆದ ಗಾಲಿ ಜನಾರ್ದನ ರೆಡ್ಡಿ ಹಾಗೂ ಪತ್ನಿ ಅರುಣಾ ಲಕ್ಷ್ಮಿ.
7/8
Share
ಪತ್ನಿ ಅರುಣಾ ಲಕ್ಷ್ಮಿಗೆ ಹಾರ ಹಾಕಿದ ಗಾಲಿ ಜನಾರ್ದನ ರೆಡ್ಡಿ.
8/8
Share
ಪತ್ನಿ ಲಕ್ಷ್ಮಿ ಅರುಣಾ ಜೊತೆ ಗಾಲಿ ಜನಾರ್ದನ ರೆಡ್ಡಿ ಅವರು ಶಬರಿನಾಥ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.


Click it and Unblock the Notifications