• search
  • Live TV

ಚಿತ್ರಗಳು; ಗೋವಾ ಚುನಾವಣೆ, ಬಿಜೆಪಿ ಕೋರ್ ಕಮಿಟಿ ಸಭೆ

By Dheeraj K
| Published: Thursday, January 13, 2022, 18:47 [IST]
ಚಿತ್ರಗಳು; ಗೋವಾ ಚುನಾವಣೆ, ಬಿಜೆಪಿ ಕೋರ್ ಕಮಿಟಿ ಸಭೆ
1/5
ಗೋವಾದ 40 ಸದಸ್ಯ ಬಲದ ವಿಧಾನಸಭೆಗೆ ಫೆಬ್ರವರಿ 14ರಂದು ಚುನಾವಣೆ ನಿಗದಿಯಾಗಿದೆ. ಬಿಜೆಪಿ ಸರಣಿ ಸಭೆಗಳನ್ನು ನಡೆಸುತ್ತಿದೆ.
ಗೋವಾದ 40 ಸದಸ್ಯ ಬಲದ ವಿಧಾನಸಭೆಗೆ ಫೆಬ್ರವರಿ 14ರಂದು ಚುನಾವಣೆ ನಿಗದಿಯಾಗಿದೆ. ಬಿಜೆಪಿ ಸರಣಿ ಸಭೆಗಳನ್ನು...
ಚಿತ್ರಗಳು; ಗೋವಾ ಚುನಾವಣೆ, ಬಿಜೆಪಿ ಕೋರ್ ಕಮಿಟಿ ಸಭೆ
2/5
ದೇವೇಂದ್ರ ಫಡ್ನವೀಸ್ ಮತ್ತು ಪ್ರಮೋದ್ ಸಾವಂತ್ ರಾಜ್ಯದ ಬಿಜೆಪಿ ನಾಯಕರ ಜೊತೆ ಸಭೆ ನಡೆಸಿದರು.

3/5
ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸೇರಿದಂತೆ ಹಲವಾರು ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

4/5
ಗೋವಾ ಚುನಾವಣೆ ಬಿಜೆಪಿ ಉಸ್ತುವಾರಿ ದೇವೇಂದ್ರ ಫಡ್ನವೀಸ್ ಅಧ್ಯಕ್ಷತೆಯಲ್ಲಿ ಸಭೆಗಳು ನಡೆಯುತ್ತಿವೆ.

5/5
ಗೋವಾ ಬಿಜೆಪಿ ಕೋರ್ ಕಮಿಟಿ ಸಭೆ ನಡೆದಿದ್ದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಪಾಲ್ಗೊಂಡಿದ್ದರು.
ಗೋವಾ ಬಿಜೆಪಿ ಕೋರ್ ಕಮಿಟಿ ಸಭೆ ನಡೆದಿದ್ದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ...
Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X