Home / Photos
ಚಿತ್ರಗಳು: ಕರ್ನಾಟಕದಲ್ಲಿ ಸಂಭ್ರಮದ ಗಣರಾಜ್ಯೋತ್ಸವ ದಿನಾಚರಣೆ
Karnataka Governor Thawar Chand Gehlot unfurls the national flag at Manekshaw ground on the occasion of 73rd Republic Day. ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಧ್ವಜಾರೋಹಣ ನೆರವೇರಿಸಿ, ಭಾಷಣ ಮಾಡಿದರು.
1/8
Share
ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಧ್ವಜಾರೋಹಣ ನೆರವೇರಿಸಿ, ಭಾಷಣ ಮಾಡಿದರು.
2/8
Share
73ನೇ ಗಣರಾಜೋತ್ಸವ ಪ್ರಯುಕ್ತ ಬೆಂಗಳೂರಿನಲ್ಲಿ ರಾಜ್ಯದ ಜನತೆಯನ್ನುದ್ದೇಶಿಸಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಭಾಷಣ.
3/8
Share
73ನೆ ಗಣರಾಜ್ಯ ದಿನಾಚರಣೆಯಂದು ಸಚಿವ ಕೆ.ಸಿ. ನಾರಾಯಣ ಗೌಡರಿಂದ ಧ್ವಜಾರೋಹಣ.
4/8
Share
ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್‌ರನ್ನು ಸ್ವಾಗತಿಸಿದ ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ, ಸಚಿವ ಆರ್. ಅಶೋಕ.
5/8
Share
ಗೃಹ ಸಚಿವ ಆರಗ ಜ್ಞಾನೇಂದ್ರ ತುಮಕೂರು ನಗರದ ಸರಕಾರಿ ಪ್ರೌಢಶಾಲೆ ಕ್ರೀಡಾಂಗಣದಲ್ಲಿ 73ನೆ ಗಣರಾಜ್ಯ ದಿನಾಚರಣೆಯಂದು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಮಾತನಾಡಿದರು.
6/8
Share
ಚಿತ್ರದುರ್ಗ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ 73ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್.
7/8
Share
ಗಣರಾಜೋತ್ಸವ ದಿನದಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್‌ರನ್ನು ಸ್ವಾಗತಿಸಿದ ಸಿಎಂ ಬಸವರಾಜ ಬೊಮ್ಮಾಯಿ
8/8
Share
ಚಿತ್ರದುರ್ಗ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ 73ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್ ಮಾತನಾಡಿದರು.


Click it and Unblock the Notifications